April 2, 2025

Category : ಪ್ರತಿಭಟನೆ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya
ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದೆ. ನ. 15 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya
ಬೆಳ್ತಂಗಡಿ : ಗೌರವಧನ ಹೆಚ್ಚಿಸಿ ಅದನ್ನು ವೇತನವನ್ನಾಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ದೇವಾಲಯದ ಆಸ್ತಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya
ಬೆಳ್ತಂಗಡಿ: ಜನರಿಗೆ ತೊಂದರೆ ಯಾಗುವ ಕಸ್ತೂರಿ ರಂಗನ್ ಯೋಜನೆಯನ್ನು ತಡೆ ಹಿಡಿಯುವ ವರದಿಯ ಹೋರಾಟಕ್ಕೆ ನಡೆಯಲಿರುವ ತಾಲೂಕು ಹಾಗು ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
ಸುಲ್ಕೇರಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುಲ್ಕೇರಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
ಇಂದಬೆಟ್ಟು : ಮಲೆನಾಡು ಜನ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ಆವರಣದಲ್ಲಿ ನ.6 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿಯ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲಿಸಿ ಆಸ್ತಿ ಕಬಳಿಕೆ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿ

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
ಉಜಿರೆ : ಕೋಲ್ಕತ್ತಾ ಟ್ರೈನಿ ಡಾಕ್ಟರ್ ಅತ್ಯಾಚಾರವನ್ನು ಖಂಡಿಸಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಬೆಳ್ತಂಗಡಿ ಘಟಕದಿಂದ ಆ.17ರಂದು ಉಜಿರೆ ಬಸ್ ನಿಲ್ದಾಣದ...
ಪ್ರತಿಭಟನೆಪ್ರಮುಖ ಸುದ್ದಿ

ಬೆಂಗಳೂರು ಚಲೋ ದಲ್ಲಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರು ಭಾಗಿ

Suddi Udaya
ಬೆಂಗಳೂರು: ಇಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಧರಣಿ ಸತ್ಯಾಗ್ರಹದಲ್ಲಿ ಬೆಳ್ತಂಗಡಿ ತಾಲೂಕಿನ 50 ಕ್ಕೂ ಅಧಿಕ ಶಿಕ್ಷಕರು ಪಾಲ್ಗೊಂಡು ಬೆಂಬ ಸೂಚಿಸಿದರು.ರಾಜ್ಯದ ಶಿಕ್ಷಕರ ಬೇಡಿಕೆಗಳೇನು?1) 2017 ರ...
error: Content is protected !!