ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ
ಬೆಳ್ತಂಗಡಿ: ಬಾಂಗ್ಲಾ ದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ, ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ, ಜನ ಜಾಗೃತಿಗೋಸ್ಕರ ಹಿಂದೂ ಹಿತರಕ್ಷಣಾ ಸಮಿತಿ ಬೆಳ್ತಂಗಡಿ ತಾಲೂಕು, ಇದರ ವತಿಯಿಂದ ಮಾನವ ಸರಪಳಿಯ ಮೂಲಕ ಪ್ರತಿಭಟನೆಯು...