28.6 C
ಪುತ್ತೂರು, ಬೆಳ್ತಂಗಡಿ
March 31, 2025

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್ ಉದ್ಘಾಟನೆ: ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್ & ಎಂಬ್ರೈಡರಿ ವರ್ಕ್ಸ್

Suddi Udaya
ಅಳದಂಗಡಿ: ಕಳೆದ ಹಲವು ವರ್ಷಗಳಿಂದ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ಸಂಸ್ಥೆಯ ಸಹ ಸಂಸ್ಥೆಯಾದ ಲುಕ್ ಮಿ ಲೇಡಿಸ್ ಬ್ಯೂಟಿ ಝೋನ್,ಲೇಡಿಸ್ ಟೈಲರಿಂಗ್ ಮತ್ತು ತರಬೇತಿ ಕೇಂದ್ರ, ಟೈಲರಿಂಗ್ ಮೆಟಿರಿಯಲ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya
ಬೆಳ್ತಂಗಡಿ: ಕಳೆದ ಕೆಲ ವರ್ಷಗಳಲ್ಲಿ ನಗರಗಳಿಗೆ ಸೀಮಿತವಾಗಿದ್ದ ಡ್ರಗ್ಸ್ ಹಾವಳಿ ಇಂದು ಜಿಲ್ಲಾ ಮಟ್ಟ, ತಾಲೂಕು ಮಟ್ಟ, ಗ್ರಾಮ ಮಟ್ಟದವರೆಗೆ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಯುವ ಜನತೆ ದುಶ್ಚಟಗಳ ದಾಸರಾಗಿ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya
ಧರ್ಮಸ್ಥಳ : ರಶ್ಯಾದಿಂದ ಏಳು ಜನ ಪ್ರವಾಸಿಗರ ತಂಡ ಧರ್ಮಸ್ಥಳಕ್ಕೆ ಮಾ.29 ರಂದು ಆಗಮಿಸಿದ್ದು, ದೇವರ ದರ್ಶನ ಮಾಡಿ, ಮಂಜೂಷಾ ವಿಂಟೇಜ್ ಕಾರುಗಳ ಸಂಗ್ರಹಾಲಯ, ಮಂಜೂಷಾ ವಸ್ತು ಸಂಗ್ರಹಾಲಯ, ಅನ್ನಪೂರ್ಣದಲ್ಲಿ ಅನ್ನದಾಸೋಹದ ವ್ಯವಸ್ಥೆ, ಬಾಹುಬಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಬೋಧನೆಗೆ ಸಂಬಂಧಿಸಿದಂತೆ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಪುದುವೆಟ್ಟು : ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟ ಪುದುವೆಟ್ಟು ಇದರ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಉಷಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷ ಪೂರ್ಣಕ್ಷ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya
ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ ಗಾರ್ಟನ್ ವಿಭಾಗದಿಂದ ಹೊರಹೋಗುವ ವಿದ್ಯಾರ್ಥಿಗಳಿಂದ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಿಂಡರ್ಗಾರ್ಟನ್ ಯುಕೆಜಿ ಎ ಹಾಗೂ ಬಿ ವಿಭಾಗಗಳ ಮಕ್ಕಳಿಂದ ಸಂಯುಕ್ತವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯೊಬ್ಬಳು ತನ್ನನ್ನು ತಾನು ತೊಡಗಿಸಿಕೊಂಡರೆ ಯಾವುದೇ ಕಾರ್ಯವನ್ನು ಮಾಡಲು ಸಾಧ್ಯ. ಅಂತಹ ಕಾರ್ಯವನ್ನು ಮಾಡುತ್ತಿರುವ ನಮ್ಮ ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜವು ಇಂದು ತಾಲೂಕಿನಲ್ಲಿ ಗುರುತಿಸುವಂತಾಗಿದೆ. ನಾವೆಲ್ಲರೂ ಆದರ್ಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಎಂಬ ವಿಷಯ ಕುರಿತು ಇತ್ತೀಚೆಗೆ ಅಂತರ್ ಕಾಲೇಜು ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪ್ರೊ. ರವಿ, ನಿರ್ದೇಶಕರು ಎನ್‌ಐಟಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya
ಮಚ್ಚಿನ: ಬಳ್ಳಮಂಜ, ಮಚ್ಚಿನ ಮತ್ತು ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಮಾ.28 ರಂದು ಚಾಲನೆ ನೀಡಲಾಯಿತು. ಮಚ್ಚಿನ ಗ್ರಾಮ ವ್ಯಾಪ್ತಿಯ ಕಾರಂದೂರು ಫೀಡರ್ ನಿಂದ...
error: Content is protected !!