ನಾವೂರು :ಶ್ರೀ ಶಾರದೋತ್ಸವ ಸಮಿತಿ ನಾವೂರು ಇದರ 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವವು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ದಿನೇಶ್ ಭಟ್ ರವರ ಪೌರೋಹಿತ್ಯದಲ್ಲಿ ಅ. 17 ರಂದು...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ‘ರೋಬೊ ರೇಸ್’ ಮತ್ತು ‘ಮೈಂಡ್...
ಬೆಳ್ತಂಗಡಿ: ಮಾಲಾಡಿ ಬರ್ನ ನಿವಾಸಿ ಲೋಕನಾಥ ಟೈಲರ್ ಅ.16 ರಂದು ಹೃದಯಾಘಾತದಿಂದ ನಿಧನರಾದರು. ಇವರು ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ನಾಟಿ ವೈದ್ಯರಾಗಿ ಜನಪ್ರಿಯರಾಗಿದ್ದರು. ಬಿಜೆಪಿ ಪಕ್ಷದ ಸಕ್ರಿಯ...
ಬೆಳ್ತಂಗಡಿ : ರಾಜ್ಯ ಸರಕಾರದ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರದ ಯೋಜನೆಯ ಮೇಲಂತಬೆಟ್ಟು ಗ್ರಾಮ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಅ.17 ರಂದು ಮೇಲಂತಬೆಟ್ಟು ಸಮುದಾಯ ಭವನದಲ್ಲಿ ನಡೆಯಿತು. ತಹಶೀಲ್ದಾರ್ ಎಸ್. ಎನ್....
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ಗ್ರಂಥಾಲಯದಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವ ಮತ್ತು ಶ್ರದ್ಧೆಯಿಂದ ನೆರವೇರಿಸಲಾಯಿತು. ವಿದ್ಯೆ, ಜ್ಞಾನ, ಕಲೆ ಮತ್ತು ಬುದ್ಧಿವಂತಿಕೆಯ ಅಧಿದೇವತೆಯಾದ ಸರಸ್ವತಿ ದೇವಿಗೆ ಪೂಜೆ...
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಗುರುವಾಯನಕೆರೆ ಶ್ರೀ ಶಾರದಾ ಕಲಾ ಮಂಟಪದಲ್ಲಿ ನಡೆಯಲಿರುವ 36ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಅ.17 ರಂದು ಆರಂಭಗೊಂಡಿತು. ಬೆಳಿಗ್ಗೆ ಪಂಚಗವ್ಯ ಪೂಣ್ಯಾಹ ಸಹಿತ...
ಬೆಳ್ತಂಗಡಿ: ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯ ನಂತರ, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವವರ...
ನಿಡ್ಲೆ : ನಿಡ್ಲೆ ಶ್ರೀ ಮಹಾಗಣಪತಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನೂತನ ಅಧ್ಯಕ್ಷರಾಗಿ ಲಕ್ಷ್ಮಣ ಗೌಡ ನೂಜಿಲ ಹಾಗೂ ಕಾರ್ಯದರ್ಶಿಯಾಗಿ ರಕ್ಷಿತ್ ಪಜಿಲ ಇವರು ಆಯ್ಕೆಯಾದರು....
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯ ವಿದ್ಯಾರ್ಥಿಗಳು ಹ್ಯಾಂಡ್ಬಾಲ್ನಲ್ಲಿ ವಿಶೇಷ ಸಾಧನೆಗೈದು ರಾಜ್ಯಮಟ್ಟದ ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ ಹ್ಯಾಂಡ್ಬಾಲ್ ಆಯ್ಕೆ ಪಂದ್ಯಾಟದಲ್ಲಿ...
ಬೆಳ್ತಂಗಡಿ: ಮೂವತ್ತು ಕಿಲೋ ಗಿಂತಲೂ ಜಾಸ್ತಿ ತೂಕದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಪದಗೋಳಿ ಸಮೀಪದ ಸುರೇಶ್ ಅವರ ಮನೆಯ ಹತ್ತಿರದ ಹುಲ್ಲಿನ ಪೋದೆಯಲ್ಲಿ ಅವಿತ್ತು ಕೊಂಡಿತು....