25.5 C
ಪುತ್ತೂರು, ಬೆಳ್ತಂಗಡಿ
April 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಕೇಂದ್ರದ ಎನ್ ಡಿ ಎ ಬಿಜೆಪಿ ಪಕ್ಷದ ನರೇಂದ್ರ ಮೋದಿ ಸರಕಾರ  9 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ 1೦ ನೇ ವರ್ಷಕ್ಕೆ ಪದಾರ್ಪಣೆಗೈಯುತ್ತಿದೆ. ಅವರ ಆಡಳಿತೆಯಲ್ಲಿ ಬದಲಾದ ಬಲಿಷ್ಠ ಭಾರತವನ್ನು ಕಾಣುತ್ತಿದ್ದೇವೆ. ವಿಶ್ವದಲ್ಲೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya
ಬೆಳ್ತಂಗಡಿ; ಸಮಾಜದ ಕಟ್ಟಕಡೇಯ ಜನತೆಗೆ ಸೇವೆ ನೀಡುವುದು ನಮ್ಮ ಉದ್ದೇಶ. ಮದರ್ ತೆರೇಸಾ ಅವರು ಹೇಳಿದಂತೆ ದೊಡ್ಡ‌ಸೇವೆ ಒಮ್ಮೆಗೇ ಮಾಡುವುದಕ್ಕಿಂತ ಸಣ್ಣ ಸಣ್ಣ ಆವಶ್ಯಕತೆಗಳುಳ್ಳವರಿಗೆ ಸೇವೆ ಮಾಡುವ ಮೂಲಕ ನಿರಂತರತೆ ಕಾಯ್ದುಕೊಳ್ಳುವುದು ಮೇಲು. ಲಯನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya
ಬೆಳ್ತಂಗಡಿ: ಕಂದಾಯ ಇಲಾಖೆ ಅಪರ ಕಾರ್ಯದರ್ಶಿಯಾದ ಹಿದಾಯತುಲ್ಲಾ ಕೆ.ಎ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲು ಸೂಚಿಸಿದ್ದಾರೆ. ಇವರು ಮೂಲತಃ ಗೇರುಕಟ್ಟೆಯ ನಿವಾಸಿಯಾಗಿದ್ದಾರೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಮತ್ತು ಮಾನಹಾನಿಕಾರಕ ಸುದ್ದಿಗಳನ್ನು ಹರಡಿ ತೇಜೋವಧೆ ಮಾಡುತ್ತಿರುವ ಶೇಖರ್ ಲಾಯಿಲ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಬ್ಲಾಕ್ ಸಮಿತಿ (ನಗರ) ಅಧ್ಯಕ್ಷ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾಗಿ ನಂತರ ಪತ್ತೆಯಾದ ಘಟನೆ ಭಾನುವಾರ ನಡೆದಿದೆ. ಬೆಂಗಳೂರು ಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಲಾಯಿಲ : ಗ್ರಾಮ‌ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯದ ಸಹಯೋಗದಲ್ಲಿ ಮೇ19 ರಿಂದ 27 ವರೆಗೆ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು ....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya
ಕೊಕ್ಕಡ: ಭಾರತೀಯ ಜೇಸಿ ಸಂಸ್ಥೆ ವಲಯ 15 ಇದರ ನೂತನ ಸಾಲಿನ ಮೂರನೇ ವಲಯಾಡಳಿತ ಮಂಡಳಿ ಸಭೆಯು ನಿಡ್ಲೆ ಬಳಿ ಆನಂದ ರೆಸಾರ್ಟ್ ನಲ್ಲಿ ಮೇ.28 ರಂದು ಜರುಗಿತು. ಜೇಸಿಐ ಕೊಕ್ಕಡ ಕಪಿಲಾ ಆತಿಥ್ಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya
ಉಜಿರೆ: ಸಾಹಿತ್ಯ ಮತ್ತು ಸಂಶೋಧನೆಯಲ್ಲಿ ವಿಶೇಷ  ಸಾಧನೆ ಮಾಡಿರುವ ಉಜಿರೆ ಶ್ರೀ ಧ .ಮಂ .ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಉಪನ್ಯಾಸಕ ,  ಇತಿಹಾಸ ತಜ್ಞ  ಡಾ.ವೈ.ಉಮಾನಾಥ ಶೆಣೈ ಎಂ.ಎ.,ಪಿಎಚ್.ಡಿ., ಅವರಿಗೆ  ಮೇ  25...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya
ಮುಂಡಾಜೆ :  ಮುಂಡಾಜೆ ಗ್ರಾಮದ ಮಳಿಮನೆಯ ಗೋಪಾಲಕೃಷ್ಣ ಡೋಂಗ್ರೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 26 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಮಂಗಳೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya
ನಡ ಗ್ರಾಮದ ಸುರ್ಯ ಕುದುರು ಮನೆಯ ಪದ್ಮನಾಭ ಗೌಡರವರು ಕಬ್ಬು ಜ್ಯೂಸ್ ಮಾಡುವ ಸಂದರ್ಭ ಕೈ ಬೆರಳು ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜದ ಘಟನೆ ಮೇ 27 ರಂದು ನಡೆದಿದೆ. ಇವರು ಕಬ್ಬು ಜ್ಯೂಸ್ ಮಾಡುವ...
error: Content is protected !!