ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ
ಉಜಿರೆ; ಕರ್ನಾಟಕ ಸುನ್ನೀ ಯುವಜನ ಸಂಘ (ಎಸ್‌ವೈಎಸ್) ಇದರ 30ನೇ ವರ್ಷಾಚರಣೆಯಇದರ ಉಜಿರೆ ಸರ್ಕಲ್ ಆಶ್ರಯದಲ್ಲಿ ‘ಬಿಲ್ಡಪ್ 2ಕೆ 23’ ಕಾರ್ಯಕ್ರಮ ಮಾಚಾರು ದರ್ಗಾ ವಠಾರದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ವೈಎಸ್ ಉಜಿರೆ ಸರ್ಕಲ್...
