July 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಮಕ್ಕಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya
ಧರ್ಮಸ್ಥಳ : ಯಕ್ಷಗಾನ ಕಲಾವಿದ ಒಂದೇ ಮೇಳದಲ್ಲಿ 5೦ಕ್ಕೂ ಹೆಚ್ಚು ವರ್ಷ ವ್ಯವಸಾಯ ಮಾಡುತ್ತಿರುವುದು ಸುಲಭದ ಮಾತಲ್ಲ. ಮೇಳ ಹಾಗು ಯಜಮಾನರಿಗೆ ಬದ್ಧರಾಗಿ ನಿಷ್ಠೆಯಿಂದ ಯಕ್ಷ ಕಲಾ ಜೀವನ ನಡೆಸುತ್ತಿರುವ ವಸಂತ ಗೌಡ ಕಾಯರ್ತಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya
ಪುತ್ತೂರು: ಬೆಳ್ತಂಗಡಿಯ ತೆಕ್ಕಾರು ನಿವಾಸಿಯಾಗಿದ್ದು ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಯುವಕನೋರ್ವನನ್ನು ಕೆದಿಲದಿಂದ ಪರಿಚಯದ ಮೂವರು ರಿಕ್ಷಾವೊಂದರಲ್ಲಿ ಅಪಹರಿಸಿ ಕರೆದೊಯ್ದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ತೆಕ್ಕಾರಿನ ಮಹಮ್ಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya
ಉಜಿರೆ: ವಸತಿ ನಿಲಯಗಳು ವಿದ್ಯಾರ್ಥಿಗಳ ಜೀವನ ರೂಪಿಸುವ ತಾಣ. ವಿವಿಧ ಹಿನ್ನಲೆಯಿಂದ ಬಂದಂತಹ ವಿದ್ಯಾರ್ಥಿಗಳು ಒಟ್ಟಿಗೆ ವಾಸಿಸುವುದರಿಂದ ಪರಸ್ಪರ ಗೌರವ ಹಾಗೂ ಹೊಂದಾಣಿಕೆಯ ಮನೋಭಾವವನ್ನು ವಸತಿ ನಿಲಯಗಳು ಕಲ್ಪಿಸುತ್ತವೆ.ಹೊಸ ವಿಷಯ ತಿಳಿಯುವ ಆಸಕ್ತಿ ಹೊಂದಿದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

Suddi Udaya
ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ವತಿಯಿಂದ ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ಅಂಗವಾಗಿ ಬೆಳ್ತಂಗಡಿ ಮಂಡಲ ಮಟ್ಟದ ಪ್ರಶಿಕ್ಷಣ ವರ್ಗ ಮೇ. 28 ರಂದು ಸೂರ್ಯಕಮಲ್ ಸಭಾಂಗಣದಲ್ಲಿ ಆರಂಭವಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya
ಅಳದಂಗಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು, ಹಾಗೂ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು, ಇದರ ವತಿಯಿಂದ ಶಿವಗಿರಿ ಕ್ಷೇತ್ರ ದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು, ಮಂಗಳೂರು ರೈಲ್ವೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya
ಬೆಳ್ತಂಗಡಿ: ಮೂಲತಃ ಸೂಳಬೆಟ್ಟಿನವರಾಗಿದ್ದು, ಪ್ರಸ್ತುತ ಅಳದಂಗಡಿ ಉಂಗಿಲಬೈಲು ನಿವಾಸಿಯಾಗಿದ್ದ ಪಾಂಡುರಂಗ ಮೆಹೆಂದಳೆ (75) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಮೇ 28ರಂದು ಮಧ್ಯಾಹ್ನ ನಿಧನ ಹೊಂದಿದರು. ಇವರು ಬರಾಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮಾಜಿ ಆಡಳ್ತೆದಾರರಾಗಿದ್ದರು.ಮೃತರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಿಗೆ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಅಧೀನದ ಕನ್ನಡ ಮಾಧ್ಯಮ ಪ್ರೌಢ ಶಾಲಾ ಶಿಕ್ಷಕರಿಗೆ ಒಂದು ದಿನದ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ ಮೇ 25 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಿ.ಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Suddi Udaya
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಇಂದು (ಮೇ 28) ಮಧ್ಯಾಹ್ನ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಯಾದ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕಲ್ಲಾಜೆ ನವಭಾರತ್ ಗೆಳೆಯರ ಬಳಗದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಇಂದಬೆಟ್ಟು : ಕಲ್ಲಾಜೆ ನವಭಾರತ್ ಗೆಳೆಯರ ಬಳಗ , ಇದರ 2025-26 ನೇ ಸಾಲಿನ 13 ನೇ ವರ್ಷದ ವಾರ್ಷಿಕ ಮಹಾಸಭೆ ಕಲ್ಲಾಜೆ ಸಭಾಂಗಣದಲ್ಲಿ ನಡೆಯಿತು. ಕಾರ್ಯದರ್ಶಿ ಜಗದೀಶ್ ಸ್ವಾಗತಿಸಿ, ವಿನೋದ್ ಪ್ರಸಾದ್ ಕಲ್ಲಾಜೆ...
error: Content is protected !!