ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ
ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಯೋಗೀಶ್ ಮತ್ತು ಆತನ ಮಗ ಜೀವನ್ ಎಂಬವರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ರೂ 3,00,000/- ದಂಡ , ದಂಡ ಕಟ್ಟಲು...
