ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ
ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಲಾಯಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಯಶಸ್ವಿಯಾಗಿ ನ. 29 ರಂದು ನಡೆಯಿತು. ನವೆಂಬರ್ 22ರಂದು ನಿಗದಿಯಾಗಿದ್ದ ಲಾಯಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಕೊರಂ ಇಲ್ಲದ ಕಾರಣದಿಂದ...
