31.1 C
ಪುತ್ತೂರು, ಬೆಳ್ತಂಗಡಿ
June 17, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya
ಬೆಳ್ತಂಗಡಿ : ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆಗೊಂಡಿತು. ನಡ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಸಪ್ತಾಹ ಉದ್ಘಾಟಿಸಿ ಜೆಸಿಐ ಬೆಳ್ತಂಗಡಿ ಈ ಬಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya
ನಡ : ಸರಕಾರಿ ಪ್ರೌಢಶಾಲೆ ನಡ ಇಲ್ಲಿ 2013 – 24 ನೇ ಸಾಲಿನ ಗಣಿತ ಸಂಘದ ಉದ್ಘಾಟನೆಯನ್ನು ಜು. 22 ರಂದು ನಡೆಸಲಾಯಿತು.ಉದ್ಘಾಟನೆ ನೆರವೇರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಣಿತ ಶಿಕ್ಷಕರೂ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya
ಕಕ್ಕಿಂಜೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಇತ್ತೀಚೆಗೆ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ ನಡೆಯಿತು. ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಇದರ ಮಾಸಿಕ ಸಭೆಯು ಗೆಜ್ಜೆ ಗಿರಿಯಲ್ಲಿ ಜು.20 ರಂದು ಜರಗಿತು. ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ರವರು ಸ್ವಾಗತಿಸಿ ವರದಿ ವಾಚಿಸಿದರು. ಸಭೆಯಲ್ಲಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮುಂಬಯಿ ಮಹಾನಗರದಲ್ಲಿ ಕನ್ನಡಿಗರ ಸಾಂಸ್ಕೃತಿಕ ಕಲೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಕರ್ನಾಟಕ ಸಂಘ ಅಂಧೇರಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರದ ಸಹಯೋಗದಲ್ಲಿ ನೀಡುವ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya
ಗುರಿಪಳ್ಳ : ಗುರಿಪಳ್ಳ ಹೊಸಮನೆ ನಿವಾಸಿ ಸಂಜೀವ ಶೆಟ್ಟಿ (70 ವರ್ಷ) ರವರು ಅಸೌಖ್ಯದಿಂದ ಜು.20 ರಂದು ನಿಧನರಾಗಿದ್ದಾರೆ. ಇವರು ಗುತ್ತಿನ ಶೆಟ್ಟಿಯಾಗಿದ್ದರು. ಮೃತರು ಪತ್ನಿ ದೇವಕಿ, ಪುತ್ರರಾದ ಗಣೇಶ್, ಹರೀಶ್, ಗಿರೀಶ್, ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya
ಬೆಳ್ತಂಗಡಿ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಕಾಸಿಂ ಮಲ್ಲಿಗೆಮನೆ ಆಯ್ಕೆಯಾಗಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭ ಮುಖ್ಯ ನಿರ್ವಹಣಾಧಿಕಾರಿಗಳಾದ ಅನಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆಯನ್ನು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾ ಭವನದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ; ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆಯು ಜು.21 ರಂದು ನಡೆಯಿತು.ಮಸ್ಜಿದ್ ಖತೀಬ್ ಹಸನ್ ಮುಬಾರಕ್ ಸಖಾಫಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶ್ರಫ್ ಚಿಲಿಂಬಿ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಸುಮಾರು 10 ಕಸದ ಬುಟ್ಟಿಗಳನ್ನು ವಿತರಿಸುವ ಕಾರ್ಯಕ್ರಮ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಜು.21 ರಂದು ನಡೆಯಿತು. ಲಾಯಿಲ ಗ್ರಾ.ಪಂ...
error: Content is protected !!