24.7 C
ಪುತ್ತೂರು, ಬೆಳ್ತಂಗಡಿ
September 14, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಪಡ್ಲಾಡಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya
ಬೆಳ್ತಂಗಡಿ: ದ.ಕ. ಜಿ ಪಂ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಲಾಯಿಲ, ಇಲ್ಲಿನ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆಯು ಜು 11 ನಡೆಯಿತು. ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಗ್ರಾಮೀಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ನಾಯಕತ್ವ ತರಬೇತಿ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ “ವೇದಿಕೆಯಿಂದ ನಾಯಕತ್ವದತ್ತ” ಎಂಬ ವಿಷಯದ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ ಜು.11ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya
ಅಳದಂಗಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷರು ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ರವರು ಇತಿಹಾಸ ಪ್ರಸಿದ್ಧ ಬರಾಯ ಅರಮನೆಯಲ್ಲಿ ನಡೆಯುತ್ತಿದ್ದ ಮಹಾಲಯ ಕಾರ್ಯಕ್ಕೆ ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವದಲ್ಲಿ ಭಾಗಿಯಾದರು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ (65) ಅವರು ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.13ರಂದು ನಿಧನರಾದರು. ಮೃತರು ಪುತ್ರಿಯರಾದ ರಶ್ಮಿ, ರಮ್ಯಾ ಸೇರಿದಂತೆ ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ. ಬಾಬು ಶೆಟ್ಟಿ ಅವರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya
ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಶವ ಇಂದು ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ. ಜು.10 ರಂದು ಮನೆಯಿಂದ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆಯ ಉದ್ಘಾಟನಾ ಸಮಾರಂಭ ಜು. 13ರಂದು ಉರ್ವ ಮಾರಿಗುಡಿ ಸಮೀಪದ ಎಂ.ಎಸ್.ಸಿ.ಎಲ್ ಇಂಡೋರ್ ಸ್ಟೇಡಿಯಂ ಬಿಲ್ಡಿಂಗ್‌ನಲ್ಲಿ...
ಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ಮಡಂತ್ಯಾರು: ರೋಟರಿ ಕ್ಲಬ್‌ನ 2026–27ನೇ ಸಾಲಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.12ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಸಂಜೆ 6 ಗಂಟೆಗೆ ಶ್ರೀ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ  ಮೂಳೆ ತಜ್ಞರು ಲಭ್ಯ

Suddi Udaya
ಉಜಿರೆ: ಬೆನಕ ಹೆಲ್ತ್ ಸೆಂಟರ್, ಉಜಿರೆಯ ಮೂಳೆ ತಜ್ಞರಾದ ಡಾ. ರೋಹಿತ್ ಜಿ. ಭಟ್ ಅವರು ತಮ್ಮ ವೈದ್ಯಕೀಯ ಕ್ಷೇತ್ರದ ಪರಿಣತಿಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮುಂಬೈನಲ್ಲಿ ಪಡೆದ ವಿಶೇಷ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ವತಿಯಿಂದ ಸಾಧಕರಿಗೆ ಸನ್ಮಾನ

Suddi Udaya
ಉಜಿರೆ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಉಜಿರೆ ರೀಜನಲ್ ಸಮಿತಿಯ ವತಿಯಿಂದ ರೀಜನಲ್ ವ್ಯಾಪ್ತಿಯಲ್ಲಿ 2026ರ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ನಡೆಸಿದ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya
ಬಳಂಜ : ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ನೇತೃತ್ವದಲ್ಲಿ ಮಂಡಳಿಯ ಸದಸ್ಯರಿಗೆ ಉಚಿತ ಪುಸ್ತಕ ಹಾಗೂ ಪೆನ್ನು ವಿತರಣಾ ಕಾರ್ಯಕ್ರಮವು ಜು.12 ರಂದು ಬಳಂಜ ಶ್ರೀ...
error: Content is protected !!