September 3, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ನೆಹರು ರವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya
ಧರ್ಮಸ್ಥಳ: ದೀಪಾವಳಿ ಪರ್ವದ ಸಂದರ್ಭ ನ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಗೋವುಗಳಿಗೆ ಉಪಾಹಾರ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya
ಉಜಿರೆ: ಉಜಿರೆಯ ಕುಂಟಿನಿ ಎಸ್.ಸಿ ಕಾಲೊನಿಯಲ್ಲಿ 9ನೇ ವರ್ಷದ ದೀಪಾವಳಿಯನ್ನು ಸಾಮೂಹಿಕವಾಗಿ ನ.14 ರಂದು ಆಚರಿಸಲಾಯಿತು.ಲಕ್ಷ್ಮಿ ಪೂಜೆಯನ್ನು ಡಾ| ಎಂ ಎಂ.ದಯಾಕರ್ ಭಟ್ ರವರು ನೆರವೇರಿಸಿ ಮಾತನಾಡಿ ಮಹಾಲಕ್ಷ್ಮಿ ಮಂತ್ರೋಪದೇಶವನ್ನು ಕಾಲನಿಯ ಸರ್ವರಿಗೂ ಹಿರಿಕಿರಿಯರೆನ್ನದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ದೀಪಾವಳಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ವತಿಯಿಂದ 5ನೇ ವರ್ಷದ ಕೆಸರ್ದ ಗೊಬ್ಬು ಕಾರ್ಯಕ್ರಮವು “ನಲ್ಲಾರಗುತ್ತು ಬಾಕಿಮಾರ್” ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮೋನಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರವರು ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ, ಸೋಲಾರ್ ರೂಪ್ ಟಾಪ್ ಅಳವಡಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
ಸವಣಾಲು : ಇಲ್ಲಿಯ ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯನ್ನು ನ.12ರಂದು ರಾಧಾಕೃಷ್ಣ ಸಭಾಭವನದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya
ಕಳೆಂಜ ಗ್ರಾಮದ ಶಿಬರಾಜೆ ಗುತ್ತಿಮಾರ್ ನಿವಾಸಿ ಶ್ರೀಮತಿ ಅನಿತಾ ಮತ್ತು ರೋಹಿತ್ ಶೆಟ್ಟಿಯವರ ಪುತ್ರಿ ಆರ್ವಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಇಲ್ಲಿನ ಪಾದೆ ಶಿಬರಾಜೆ ಅಂಗನವಾಡಿಗೆ ಮಕ್ಕಳು ಕುಳಿತುಕೊಳ್ಳುವ ಕುರ್ಚಿಯನ್ನು ಕೊಡುಗೆಯಾಗಿ ನ.15 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya
ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ , ರಾಷ್ಟ್ರೀಯ ಸೇವಾ ಯೋಜನೆ ಘಟಕ 1&2 , ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಇದರ ಸಹಯೋಗದಿಂದ “70ನೇ ಅಖಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya
ಬೆಳ್ತಂಗಡಿ: ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ದೀಪಾವಳಿ, ಈದ್, ಕ್ರಿಸ್ಮಸ್ ಎಲ್ಲವನ್ನೂ ಆಚರಿಸುತ್ತಾ ಬರುತ್ತಿರುವುದು ಸೌಹಾರ್ದತೆಯ ಮಾದರಿ ಕಾರ್ಯ. ದೀಪಾವಳಿ ಆಚರಣಾ ಕ್ರಮದಲ್ಲಿ ಪ್ರಾದೇಶಿಕವಾಗಿ ಕೆಲವು ವ್ಯತ್ಯಾಸಗಳಿರಬಹುದೇ ಹೊರತು ಸರ್ವಧರ್ಮೀಯರು ಸೇರಿ ಇಡೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya
ವೇಣೂರು: ಇಲ್ಲಿನ ಹೊಸ ಬಸ್ ಸ್ಟ್ಯಾಂಡ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಇದರ ಉದ್ಘಾಟನೆಯು ನ.12 ರಂದು ನಡೆಯಿತು. ಕಾರ್ಯಕ್ರಮದಲ್ಲಿ ನಮನ ಕ್ಲಿನಿಕ್ ನ ಡಾ. ಶಾಂತಿ ಪ್ರಸಾದ್,...
error: Content is protected !!