ವರದಿ
ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ
ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಅರಿತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಡೆಸುವ ಇಂಜಿನಿಯರ್ಗಳನ್ನು ಸ್ಥಳಕ್ಕೆ ಕರೆಸಿ, ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾಡಿದ ...
ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ
ವೇಣೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಭಾಗ್ಯಜ್ಯೋತಿ ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಚಿತ್ರಾರವರಿಗೆ ಹಾಗೂ ದುರ್ಗೋದಯ ನವೋದಯ ಸ್ವಸಹಾಯ ಸಂಘದ ಸದಸ್ಯೆ ...
ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ
ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ...
ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ
ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ...
ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ಇಂದಬೆಟ್ಟು: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಇಂದಬೆಟ್ಟು ಬಿಜೆಪಿ ಕಾರ್ಯಕರ್ತರು ಸುಡುಮದ್ದು ಪ್ರದರ್ಶನ, ಡಿಜೆ ಧ್ವನಿವರ್ಧಕ, ಸಿಹಿ ...
ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆಸಲಾಯಿತು. ...
ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಶಿರ್ಲಾಲು : ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಮೂರನೆ ಭಾರಿಯ ಪದಪ್ರಧಾನ ಸಮಾರಂಭದ ಪ್ರಯುಕ್ತ ಭಾರತಿಯ ಜನತಾ ಪಾರ್ಟಿ, ಶಿರ್ಲಾಲು ಇದರ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತ್ತು. ಈ ...
ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ
ಉಜಿರೆ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಜೂ10ರಂದು ಧರ್ಮಸ್ಥಳದಲ್ಲಿ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು.ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್ಪ್ರೆöÊಸಸ್ ...
ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ
ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕರಾವಳಿ ಜಾನಪದ ಕಲಾ ತಂಡದಿಂದ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ಮಹೇಶ್ ...
ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ
ಬೆಳ್ತಂಗಡಿ:- ಗುರುವಾಯನಕೆರೆ, ಇಲ್ಲಿನ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ ಕಾರ್ಯಕ್ರಮ’ವನ್ನು ಹಮ್ಮಿಕೊಳ್ಳಲಾಯಿತು. ವಾಣಿಜ್ಯ ವಿಭಾದಲ್ಲಿ ಪ್ರಾಯೋಗಿಕ ಜ್ಞಾನವನ್ನು ನೀಡುವ ಸಲುವಾಗಿ ...