ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಇಂದು ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸುವರು....
