ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಟಿ ಸುರೇಶ್ ಕುಮಾರ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು. ಮುಖ್ಯ...
