September 4, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya
ಅರಸಿನಮಕ್ಕಿ : ಸಂಪೂರ್ಣವಾಗಿ ಶಿಲಾಮಯವಾಗಿ ನಿರ್ಮಾಣಗೊಂಡಿರುವ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಬಳಿಯ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆಯು ಅ .23ರಂದು ಅರಿಕೆಗುಡ್ಡೆಯಲ್ಲಿ ನಡೆಯಿತು. ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಪಿಲಿಕ್ಕಬೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya
ಬೆಳ್ತಂಗಡಿ: ಇಲ್ಲಿಯ ಜೈನ ಬಸದಿ ಬಳಿ ಪ್ರವಾಸಿಗರ ಕಾರುಗಳೆರಡು ಪರಸ್ಪರ ಡಿಕ್ಕಿ ಹೊಡೆದುಕೊಂಡ ಘಟನೆ ಅ.23 ರಂದು‌ ಮಧ್ಯಾಹ್ನ ಸಂಭವಿಸಿದೆ. ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿ ಕಡೆ ಹೋಗುವ ಕಾರು ಹಾಗೂ ಬೆಳ್ತಂಗಡಿಯಿಂದ‌ ಗುರುವಾಯನಕೆರೆ ಕಡೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya
ಅರಸಿನಮಕ್ಕಿ : ಅಶ್ವಮೇಧ ಫ್ರೆಂಡ್ಸ್ ಅರಸಿನಮಕ್ಕಿ ಹಾಗೂ ಊರ ಪರವೂರ ಮಿತ್ರ ಸಂಘಗಳ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಅ.23 ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಅಧಿಕಾರಿ ತಾರಕೇಸರಿ, ಉಪ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya
ಹತ್ಯಡ್ಕ : ವಿಡಿಯೋ ಕಾಲ್ ಮೂಲಕ ಪೋಟೋವನ್ನು ಪಡೆದು ಅದನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದಲ್ಲದೆ, ಕರೆಮಾಡಿ ದೈಹಿಕ ಸಂಪರ್ಕಕ್ಕೆ ಬರುವಂತೆ ಒತ್ತಾಯಿಸಿ, ಸಹಕರಿಸದಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya
ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿರುವ, ಉಜಿರೆ ಶ್ರೀಧ ಮ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಶಿಬಿರದ ಸಮಾರೋಪ ಸಮಾರಂಭ ಜರಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀಧ ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya
ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ಒಂದು ದಿನದ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ ಯು ಗ್ರಾಮ ಪಂಚಾಯತ್ ಉಜಿರೆ ಯ ಸಂಜೀವಿನಿ ಸಭಾಭವನದಲ್ಲಿ ಅ. 22 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya
ಮುಂಡಾಜೆ ಬಿ ಕಾರ್ಯಕ್ಷೇತ್ರ ದಲ್ಲಿ ಶ್ರೀ ಲಕ್ಷ್ಮಿ ಎಂಬ ನಾಮಕರಣದೊಂದಿಗೆ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆಯನ್ನು ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕಿಯಾದ ಶ್ರೀಮತಿ ಉಷಾ ರವರು ಉದ್ಘಾಟಿಸಿದರು. ಅವರು ಒಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
ಕಣಿಯೂರು : ಮಕ್ಕಳಿಗೆ ಸಂಸ್ಕಾರಯುತವಾದಂಥಹ ಶಿಕ್ಷಣವನ್ನ ಕೊಡಬೇಕು, ಇಂದಿನ ಮಕ್ಕಳು ನಮ್ಮನ್ನು ನೋಡಿ ಕಲಿಯುವವರೇ ಹೊರತು ನಾವು ಹೇಳಿದ್ದನ್ನ ಕಲಿಯುವರಲ್ಲ. ಹಾಗಾಗಿ ನಾವು ಬದಲಾಗಬೇಕಾದ್ದು ಮನೆಯಲ್ಲಿ ನಾವು ಮಾತಾಡುವಂತ ಶಬ್ದದಲ್ಲಿ ನಮಗೆ ಎಚ್ಚರಿಕೆ ಇರಬೇಕು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಲ್ಲಿ ಅ.28 ,29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನ”ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅ.21 ರಂದು ನಡೆಯಿತು....
error: Content is protected !!