ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ದೋಷಾ ರೋಪಪಟ್ಟಿನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ವರದಿಗಳನ್ನಷ್ಟೆ ಕೋರ್ಟ್ಗೆ ಸಲ್ಲಿಸಲಾಗಿದೆ. ತನಿಖಾ ಹಂತದಲ್ಲಿರುವ ಪ್ರಕರಣದ ಬಗ್ಗೆ ಹೆಚ್ಚು ಚರ್ಚೆ ಮಾಡಲು ಆಗುವುದಿಲ್ಲ ಎಂದು ಗೃಹ ಸಚಿವ ಡಾ|...
