ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್
ಪೆರಿಂಜೆ : ಜೀವನ ಮೌಲ್ಯ ತಿಳಿಯಲು ಹಾಗೂ ಸಬಲೀಕರಣಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಬುನಾದಿಯಾಗಿದೆ. ಹಳ್ಳಿ ಜೀವನ ಅರಿಯಲು , ಸಂಸ್ಕಾರಯುತ ವಿಷಯ ಅರಿಯಲು , ಸಹಬಾಳ್ವೆಗೆ ವಾರ್ಷಿಕ ಶಿಬಿರಗಳು ಮುಖ್ಯವಾಗುತ್ತವೆ. ಒಟ್ಟಾರೆ ಬದುಕಿಗೆ...
