September 5, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಮುಂಡಾಜೆ ಗ್ರಾಮದ ಶಾಂತಿವನ – ಗಾಂಧಿಕಟ್ಟೆಯಲ್ಲಿ ಗ್ರಾಮ ಪಂಚಾಯತ್ ಮುಂಡಾಜೆ , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ರೋಟರಿ ಸಮುದಾಯ ದಳ ಮುಂಡಾಜೆ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡುವ ಕಾರ್ಯಕ್ರಮವು ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅ.2ರಂದು ನಡೆಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರು ರಾಜ್ಯದ 5 ನಗರಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ವೀರಕೇಸರಿ ಬಳಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕತ ಗೃಹರಕ್ಷಕ ದಳದ ಜಯಾನಂದ ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya
ಉಜಿರೆ : ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆಯನ್ನು ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರವಿಕುಮಾರ್ ಇವರ ಅಧ್ಯಕ್ಷತೆಯಲ್ಲಿ ಉಜಿರೆ ಗ್ರಾಮ ಪಂಚಾಯತಿನ ಸುವರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya
ಬಳಂಜ: ನಮ್ಮ ಮಣ್ಣು ನಮ್ಮ ದೇಶ ಅನ್ನುವ ಧ್ಯೇಯದೊಂದಿಗೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಗ್ರಾಮದ ದೇವಸ್ಥಾನ – ದೈವಸ್ಥಾನ ಪುಣ್ಯಕ್ಷೇತ್ರದಿಂದ ಸಂಗ್ರಹ ಮಾಡಿದ ಒಂದು ಹಿಡಿ ಮಣ್ಣನ್ನು ಬಳಂಜ ಅಟ್ಲಾಜೆಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಒಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅ.1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya
ಉಜಿರೆ : ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಅ. 1ರಂದು ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡೆಕೊಟ್ಟು-ಪಾಣ್ಯಾಲು ಕೊರಗರ ಕಾಲನಿಯಲ್ಲಿ ಸ್ವಚ್ಛತಾ ಅಭಿಯಾನದಡಿ ಶ್ರಮದಾನವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya
ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರು ಸಂಘದ ಆಶ್ರಯದಲ್ಲಿ ಜಾಗತಿಕ ಔಷಧ ತಜ್ಞರ ದಿನದ ಆಚರಣೆಯು ಇಂದು ಉಜಿರೆಯ ಕಾಶಿಬೆಟ್ಟಿನ ಅರಳಿ ರಸ್ತೆಯಲ್ಲಿರುವ ರೋಟರಿ ಸೇವಾ ಭವನದಲ್ಲಿ ನಡೆಯಿತು. ಸಹಾಯಕ ಔಷಧ ನಿಯಂತ್ರಕರಾದ ಉದಯ ಕಿಶೋರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ 8 ತಂಡಗಳ ಬಿಡ್ಡಿಂಗ್ ಮಾದರಿಯ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯು ಅಟ್ಲಾಜೆ ಕ್ರೀಡಾಂಗಣದಲ್ಲಿ ಅ.1 ರಂದು ನಡೆಯಿತು. ಕ್ರೀಡಾಕೂಟ ಉದ್ಘಾಟನೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ...
error: Content is protected !!