ವರದಿ

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ: ಈ ಸಂಸ್ಥೆಯನ್ನು ಕಲಿಕೆಗೆ ಆಯ್ಕೆ ಮಾಡಿಕೊಂಡು ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಬಂದಿರುವಿರಿ ನಿಮ್ಮೆಲ್ಲಾ ನಿರೀಕ್ಷೆಗಳು ಇಲ್ಲಿ ಈಡೇರಬಲ್ಲದು, ಜೊತೆಗೆ ಮುಂದಿನ ಭವಿಷ್ಯಕ್ಕೆ ಬೇಕಾದ ಸಹಾಯ, ಮಾರ್ಗದರ್ಶನವೂ ...

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಕಟ್ಟದ ಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತಾ ಹಾಗೂ ...

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೌತಡ್ಕ ದೇವಳದ ಆವರಣದಲ್ಲಿ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ರಕ್ತೇಶ್ವರಿ ಗುಡಿ ಆವರಣದಲ್ಲಿ ಅರಣ್ಯ ಇಲಾಖೆ ಉಪ್ಪಿನಂಗಡಿ ವಿಭಾಗ ಕೊಕ್ಕಡ ಶಾಖೆಯ ...

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ 05 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಸಂಚಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗಿಡ ನೆಟ್ಟು ...

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಮೊದಲನೇ ...

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಪಡಂಗಡಿ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಮಂಗಳೂರು ಗಾಂಧಿನಗರ ಈಶ್ವರಾಂಬಾ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್, ಕೃಷಿ ಪತ್ತಿನ ಸಹಕಾರಿ ಸಂಘ ...

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಬೆಳ್ತಂಗಡಿ: ಚಿನ್ನಾಭರಣ ಮಾರಾಟ ವ್ಯವಹಾರ ವಿಸ್ವಾಸಾರ್ಹ ವ್ಯವಹಾರಗಳಲ್ಲಿ ಒಂದಾದುದು‌. ಇಲ್ಲಿ ಜಾತಿ ಧರ್ಮದ ವ್ಯತ್ಯಾಸವಿಲ್ಲದೆ ವ್ಯಾಪಾರ ಧರ್ಮ ಪಾಲಿಸಬೇಕಾದುದು ಬಹುಮುಖ್ಯವಾದ ವಿಚಾರ ಎಂದು ಅಳದಂಗಡಿ‌ ಅಜಿಲ ಸೀಮೆಯ ...

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ತೆಂಕಕಾರಂದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನುಗಳನ್ನು ನೀಡಲಾಯಿತು. ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ...

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಜಾಗೃತಿ ಸೌಧದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರನ್ನು ಭೇಟಿಯಾದರು. ...

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರ ...

error: Content is protected !!