July 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳ ಕೇಸ್ ಸ್ಟಡಿ ಹಾಗೂ ಅದಕ್ಕೆ ಪರಿಹಾರಗಳು ಎಂಬ ವಿಷಯದ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಾಗಾರವನ್ನು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya
ಬೆಳ್ತಂಗಡಿ: ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೊಲ್ಲಪಟ್ಟ – ಪಲ್ಕೆ ಹೊಡಿ ಕಾರ್ ಕಾಂಕ್ರೀಟ್ ರಸ್ತೆಯ ಇಕ್ಕಲಗಳಲ್ಲಿ ಅಳವಡಿಸಲಾದ ಇಂಟರ್ಲಾಕ್ ಕಾಮಗಾರಿಯಲ್ಲಿ ಕಲಪೆ ನಡೆದಿದೆ ಎಂದು ಆರೋಪಿಸಿ, ಎಸ್.ಡಿ.ಪಿ.ಐ ನಾವೂರು ಗ್ರಾಮ ಸಮಿತಿ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya
ಕುವೆಟ್ಟು: ಮದ್ದಡ್ಕದಲ್ಲಿ ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಕ್ಕಾಕಿಗೊಂಡ ಘಟನೆ ಮೆ 25 ರoದು ನಡೆದಿದೆ. ಕಾರಿನ ಡ್ರೈವರ್ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ ಸಂದರ್ಭದಲ್ಲಿ ಕಾರಿನ ಲಾಕ್ ಆಟೋಮೆಟಿಕ್ ಆಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya
 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ನಮ್ಮ ಮೂಡುಬಿದಿರೆ, ನೇತಾಜಿ ಬ್ರಿಗೇಡ್, ಜೆಸಿಐ, ಮೂಡುಬಿದಿರೆ ಬಂಟರ ಮಹಿಳಾ ಸಂಘದ ಸದಸ್ಯರು ಭಾನುವಾರ ವಿದ್ಯಾಗಿರಿ-ಹನ್ಡೇಲು ಹಾಗೂ  ವಿದ್ಯಾಗಿರಿ-ಪುತ್ತಿಗೆ  ಪರಿಸರದ 5.5 ಕಿಮೀ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ಸ್ವಚ್ಛ ಸಂಕಲ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
ಜೆಸಿಐ ಕೊಕ್ಕಡ ಕಪಿಲಾ ಘಟಕದ ಮೇ ತಿಂಗಳ ಸಾಮಾನ್ಯ ಸಭೆಯು ಮೇ 23 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಮನೆಯ ಒಳಗೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಉರಗ ತಜ್ಞ ಸ್ನೇಕ್ ಜಾಯ್

Suddi Udaya
ಮಿತ್ತಬಾಗಿಲು : ಇಲ್ಲಿಯ ವಳಚ್ಚಿಲ ಬೆಟ್ಟು ಕೊಲ್ಲಿ ನಿವಾಸಿ ಸುಧಾಕರ ಪೂಜಾರಿ ಅವರ ಮನೆಯಲ್ಲಿ ಸುಮಾರು 10ಅಡಿ ಉದ್ದದ ಕಾಳಿಂಗ ಸರ್ಪವೊಂದು ಮೇ.24 ರಂದು ಪತ್ತೆಯಾಗಿದೆ. ಮನೆಯ ಟಿವಿ ಶೋ ಕೇಸ್ ಬಳಿ ದೊಡ್ಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕುಂಭಶ್ರೀ ಪ.ಪೂ. ಕಾಲೇಜಿನಲ್ಲಿ ಸಂಕಲ್ಪ–2026: ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಿದ ಪ್ರೇರಣಾದಾಯಕ ಓರಿಯಂಟೇಷನ್ ಕಾರ್ಯಕ್ರಮ

Suddi Udaya
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ “ಸಂಕಲ್ಪ–2026” ಓರಿಯಂಟೇಷನ್ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ವಿದ್ಯಾರ್ಥಿಗಳ ಭವಿಷ್ಯ, ಶಿಸ್ತು ಹಾಗೂ ಗುರಿನಿರ್ಧಾರ ಕುರಿತು ಪ್ರೇರಣಾದಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ. ಯು. ಸಿ ವಿದ್ಯಾರ್ಥಿಗಳಿಗೆ “Ignite 2026” ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಗಾಗಿ “Ignite 2026” ಎಂಬ ಶೀರ್ಷಿಕೆಯಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಹೊಸ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಸ್ಪೂರ್ತಿ ತುಂಬುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ.ಬೆಳ್ತಂಗಡಿ ಅವರಿಗೆ 2025ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ ಅಯೋಧ್ಯೆ ಶಾಖಾಮಠದ ನಿರ್ಮಾಣ ಕೆಲಸ ಕಾರ್ಯಗಳು

Suddi Udaya
ಅಯೋಧ್ಯೆ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಅಯೋಧ್ಯೆ ಶಾಖಾ ಮಠದ ಕೆಲಸ ಕಾರ್ಯಗಳು ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಭರದಿಂದ ಸಾಗುತ್ತಿದೆ. ಈಗಾಗಲೇ ಅಯೋಧ್ಯೆ ಶಾಖಾ ಮಠದ ರೂಪುರೇಶಗಳನ್ನು...
error: Content is protected !!