ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ
ಪತ್ರಿಕಾಗೋಷ್ಠಿಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ 11ನೇ ವರ್ಷದ ಪ್ರಯುಕ್ತ 542ನೇ ಸೇವಾ ಯೋಜನೆಯಾಗಿ, ಅವಿಭಜಿತ ಜಿಲ್ಲೆಯ 11 ಆಶ್ರಮಗಳಿಗೆ ಅಕ್ಕಿ ವಿತರಣೆ, 11 ಅಶಕ್ತ ಬಡ ರೋಗಿಗಳಿಗೆ ವಸ್ತ್ರ ವಿತರಣೆ,...
