ಕೊಯ್ಯೂರು ಸ.ಪ.ಪೂ. ಕಾಲೇಜಿನಿಂದ ವರ್ಗಾವಣೆಗೊಂಡ ಪ್ರಾಂಶುಪಾಲರು ಬಾಲಕೃಷ್ಣ ಬೇರಿಕೆಯವರಿಗೆ ಬೀಳ್ಕೊಡುಗೆ
ಕೊಯ್ಯೂರು : ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು ಇಲ್ಲಿ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಕರ್ತವ್ಯ ಸಲ್ಲಿಸಿ ಇತ್ತೀಚಿಗೆ ವರ್ಗಾವಣೆಗೊಂಡ ಬಾಲಕೃಷ್ಣ ಬೇರಿಕೆಯವರ ಬೀಳ್ಕೊಡುಗೆ ಸಮಾರಂಭವು ನಡೆಯಿತು. ಅಭಿನಂದನಾ ಭಾಷಣ ಮಾಡಿದ ಕೊಯ್ಯೂರು ಪ್ಯಾಕ್ಸ್ ನ ನಿರ್ದೇಶಕರಾದ...
