ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ
ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸದಸ್ಯರ ಸಭೆಯು ಸಂಘದ ಅಧ್ಯಕ್ಷರಾದ ಶ್ವೇತಾ.ಹೆಚ್.ಕೆ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ನೂತನ ಕಟ್ಟಡವನ್ನು ರಚಿಸಲು ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಕೆ.ವಿ.ಭಟ್ ಹಳ್ಳಿಂಗೇರಿ...
