July 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಜು.8 ರಂದು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಡಯಾಲಿಸಿಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya
ಗುರುವಾಯನಕೆರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಗುರುವಾಯನಕೆರೆಯ ಪ್ಪೋರಿನಾ ಡಿ ಕುನ್ಹ ಅವರ ಮನೆಗೆ ಹಾಗೂ ಬೇಕರಿ, ಅಂಗಡಿ, ಪ್ಯಾನ್ಸಿಗೆ ನೀರು ನುಗ್ಗಿ ಸಮಸ್ಯೆಯಾದ ಘಟನೆ ವರದಿಯಾಗಿದ್ದು ಕೂಡಲೇ ಕುವೆಟ್ಟು ಗ್ರಾ.ಪಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜು.8 ರಂದು ನೆರವೇರಿತು. ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಅಭಿವೃದ್ಧಿ ಕಾರ್ಯದ ಶಿಲಾನ್ಯಾಸ ಕಾರ್ಯಕ್ರಮದ ಪೂಜಾ ವಿಧಿವಿಧಾನಗಳನ್ನು ಕ್ಷೇತ್ರದ ಪ್ರಮುಖ ಅರ್ಚಕರು ಶ್ರೀ ಸತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಮಾಜಿ ಗೃಹ ಸಚಿವರು, ಉನ್ನತ ಶಿಕ್ಷಣ ಸಚಿವರಾದ ದಿ| ಡಾ.ವಿ.ಎಸ್ ಆಚಾರ್ಯರವರು 84 ನೇ ಹುಟ್ಟು ಹಬ್ಬವನ್ನು ಜು. 7 ರಂದು ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya
ಧರ್ಮಸ್ಥಳ : ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಸಮರಂಭ ಜು.8ರಂದು ಜರುಗಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪದವಿ ಪ್ರದಾನ ಮಾಡಿ, ಘಟಿಕೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya
ವೇಣೂರು: ವೇಣೂರು ಲಯನ್ಸ್ ಕ್ಲಬ್‌ನ 2023-24ನೇ ಸಾಲಿನ ಅಧ್ಯಕ್ಷ ನಿರಂಜನ್ ಎಸ್. ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ಜು.7ರಂದು ವೇಣೂರು ಲಯನ್ಸ್ ಕ್ಲಬ್‌ನಲ್ಲಿ ನಡೆಯಿತು. ಲಯನ್ಸ್ ದ್ವಿತೀಯ...
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya
ಹೊಸಂಗಡಿ: ಗ್ರಾಮ ಪಂಚಾಯತ್ ಹೊಸಂಗಡಿ ಹಾಗೂ ಅರಣ್ಯ ಇಲಾಖೆ ವೇಣೂರು ಇವರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮವು ಇಂದಿರಾ ವಸತಿ ಶಾಲೆ ಹೊಸಂಗಡಿಯಲ್ಲಿ ಜು.7 ರಂದು ನಡೆಯಿತು. ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ,ಪಂ, ಅಧ್ಯಕ್ಷ ಕರುಣಾಕರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya
ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ 2023- 24 ನೇ ಸಾಲಿನ ಆಯವ್ಯಯವನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಸಮಿತಿ ವಿಮರ್ಶಾತ್ಮಕವಾಗಿ ಸ್ವಾಗತಿಸಿದೆ. ಈ ಆಯವ್ಯವನ್ನು ಮಂಡಿಸುವ ಸಂದರ್ಭದಲ್ಲಿಯೂ ಕರ್ನಾಟಕವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya
ಮುಂಡಾಜೆ: ಚಿತ್ಪಾವನ ಸಂಘಟನೆ, ಮುಂಡಾಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಜರಗಿತು. ಮುಂದಿನ ಅವಧಿಗೆ ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ, ಉಪಾಧ್ಯಕ್ಷರಾಗಿ ದಿವಾಕರ ಫಡಕೆ, ಕಾರ್ಯದರ್ಶಿಯಾಗಿ ರಂಗನಾಥ್...
error: Content is protected !!