ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು ಸುಲ್ಕೇರಿಯಲ್ಲಿ ಇಂದು ಸಂಜೆ ಹೊತ್ತಿಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಭೀಕರ ಮಳೆಗೆ ಮರವು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ...
ಬೆಳ್ತಂಗಡಿ : ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 26 ರಂದು ಶುಕ್ರವಾರ 33/11 ಕೆವಿ ಬೆಳ್ತಂಗಡಿ / ಧರ್ಮಸ್ಥಳ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ ಸಂಜೆ...
ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಬಂಗಾಡಿ ರಾಜೇಶ್ ಪುದುಶೇರಿ ನೇಮಕಗೊಂಡಿದ್ದಾರೆ. ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ...
ಚಾರ್ಮಾಡಿ : ಚಾರ್ಮಾಡಿ ಮರಂಗಾಯಿ ಎಂಬ ಪ್ರದೇಶದಲ್ಲಿ ಬೆಳಿಗ್ಗೆ ಮನೆಯೊಂದರ ಕೊಳವೆ ಬಾವಿ ತೆಗೆಯಲು ಬಂದ ಲಾರಿ ಹಿಂದೆ ತೆಗೆಯುವ ಸಂದರ್ಭದಲ್ಲಿ ಕಣಿವೆಗೆ ಜಾರಿದ ಘಟನೆ ಮೇ.23 ರಂದು ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2021 ರಿಂದಲೇ ಎಂಡೋಸ್ಕೋಪಿ ಸೇವೆ ಲಭ್ಯವಿದ್ದು, ರೋಗಿಗಳ ಅನುಕೂಲಕ್ಕಾಗಿ ಹಲವಾರು ಪೂರಕ ಸೌಕರ್ಯಗಳೊಂದಿಗೆ ನೂತನ ಎಂಡೋಸ್ಕೋಪಿ ವಿಭಾಗವನ್ನು ಮೇ.20 ರಂದು ಪ್ರಾರಂಭಿಸಲಾಯಿತು. ರೋಗಿಗಳ ಸಂಖ್ಯೆ...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯಲ್ಲಿ ಸದಸ್ಯರಿಗೆ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಜೆಸಿಐ ಭಾರತದ ವಲಯ 15ರ ವಲಯಡಳಿತ ನಿರ್ದೇಶಕರಾದ ಪ್ರಶಾಂತ್ ಲಾಯಿಲ ಮೇ 22ರಂದು ತರಬೇತಿ ನೀಡಿದರು. ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು...
ಬೆಳ್ತಂಗಡಿ:2022 ನೇ ಸಾಲಿನ ಅಂತರಾಷ್ಟ್ರೀಯ ಸಂಸ್ಥೆ ಐಸಾಕ (ISACA) ನಡೆಸಿದ ಸಿಐಎಸ್ಎ (CISA) ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಯುವ ಸಾಧಕಿ ಸಾಫ್ಟ್ವೇರ್ ಇಂಜಿನಿಯರ್ ಸಪ್ನ ರವರು ಅತ್ಯಧಿಕ ಅಂಕಗಳೊಂದಿಗೆ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಮೇ 22 ರಂದು...
ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2ನೇ ಬಾರಿಗೆ ಗೆದ್ದ ಶಾಸಕ ಹರೀಶ್ ಪೂಂಜರನ್ನು ಮೇ.22 ರಂದು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಅಜಿತ್ ಅರಿಗ, ನಿರ್ದೇಶಕರಾದ ನಾರಾಯಣ ಆಚಾರ್, ಶ್ರೀನಾಥ್ ಕೆ.ಎಂ. ರಮೇಶ್...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜ ರವರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ಪಕ್ಷದ ಗೆಲುವಿಗೆ ಸಹಕರಿಸಿ, ಅಹರ್ನಿಶಿ...