July 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಲ್ಲುಕಲ್ಲು ಇವರ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ದಿನೇಶ್ ಗೌಡ ಕಲ್ಕುರ್ಣಿ, ಉಪಾಧ್ಯಕ್ಷ ಯಶೋಧರ ಗೌಡ ಹೀರ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ: 49 ನೇ ಯಶಸ್ವಿ ವರ್ಷದಲ್ಲಿ ಮುನ್ನಡೆಯುತ್ತಿರುವ ಲಯನ್ಸ್ ಕ್ಲಬ್ ಬೆಳ್ತಂಗಡಿ ಇಲ್ಲಿಗೆ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ ಮತ್ತು ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಮೇ.20 ರಂದು ಬೆಳ್ತಂಗಡಿ ಜೇಸಿ ಭವನದಲ್ಲಿ ಜರುಗಿತು....
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya
ಗುರುವಾಯನಕೆರೆ ಬಳಿ ಖಾಸಗಿ ಬಸ್ಸೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಸಾವನಾಪ್ಪಿದ ಘಟನೆ ಮೇ.21 ರಂದು ನಡೆದಿದೆ. ಪಾದಚಾರಿ ಯಾರು ಎಂದು ಇನ್ನೂ ತಿಳಿದು ಬಂದಿಲ್ಲ....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya
ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮೇ 20ರಂದು ಪೂರ್ವಾಹ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದ್ದು, ಜನರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ದ.ಕ ಜಿಲ್ಲಾಡಳಿತ ಕೂಡಲೇ ಜಿಲ್ಲೆಯ ಶಾಸಕರುಗಳ ಸಭೆ ಕರೆದು ನೀರಿನ ಸಮಸ್ಯೆ ನಿವಾರಣೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 19 ರಂದು ಗ್ರಾ. ಪಂ ಅಧ್ಯಕ್ಷರಾದ ಯೋಗೀಶ್ ಆಲಂಬಿಲ ಉದ್ಘಾಟಿಸಿ ಚಾಲನೆ ನೀಡಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya
ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮಕ್ಕೆ ಮೇ 20 ರಂದು ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಿಡಿಒ ರವಿ, ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya
ಬೆಳ್ತಂಗಡಿ: ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya
ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟನೆ ಮಾಡಲಾಯಿತು. ಸ್ಥಳೀಯ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಇವರು ಮಕ್ಕಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜ ಅವರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ಪಕ್ಷದ ಗೆಲುವಿಗೆ ಸಹಕರಿಸಿ, ಅಹರ್ನಿಶಿ ದುಡಿದ...
error: Content is protected !!