July 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆಉಜಿರೆಯ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ ಮೇ 21ರಿಂದ ಪ್ರಾರಂಭಗೊಳ್ಳಲಿದೆ. ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದೆ. ದೇಶದ ಪ್ರಖ್ಯಾತ ನಗರಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ‌: ಮಸ್ಲಕ್ ನವೀಕೃತ ಮದರಸ ಉದ್ಘಾಟನೆ: ಹಜ್ಜ್ ಯಾತ್ರಿ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಮಸ್ಲಕ್ ಮುಂಡಾಜೆ ಇದರ ಸಂಪೂರ್ಣ ನವೀಕೃತ ಮದರಸದ ಉದ್ಘಾಟನೆ, ಮಾಸಿಕ ಸ್ವಲಾತ್ ಮಜ್ಲಿಸ್‌ ಹಾಗೂ ಸಕುಟುಂಬಿಕರಾಗಿ‌ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಸಯ್ಯಿದ್ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜರುಗಿತು. ಅಧ್ಯಕ್ಷತೆಯನ್ನು ಜಮಲುಲ್ಲೈಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya
ಉಜಿರೆ : ಬೆಂಗಳೂರು ನಗರ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಜಯನಗರದ ಕಿತ್ತೂರರಾಣಿ ಚೆನ್ನಮ್ಮ ಒಳಾಂಗಣದಲ್ಲಿಆಯೋಜಿಸಿದ್ದ ‘ಬಾಂಧವ ಕಪ್ -2026’ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸರಣಿ ಕಳ್ಳತನ ಪ್ರಕಣರಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಗಳಿಗೆ ಶ್ವಾನದಳ ತಂಡ ಹಾಗೂ ಬೆರಳಚ್ಚು ವಿಧಿವಿಜ್ಞಾನ ತಂಡ , ಸೋಕ್ಸೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಚುರುಕು ಗೊಳಿಸುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya
ನಾವೂರು : ಇಲ್ಲಿಯ ಕುಂದಡ್ಕ ನಿವಾಸಿ ಲಿಂಗಪ್ಪಗೌಡ ವೃತ್ತಿಯಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿರುವ ಇವರು ಈ ಹಿಂದೆ 23 ವರ್ಷಗಳ ಮೊದಲು ಕೇರಳ ಗೋವಾ ಪಣಜಿ ಹೈದರಾಬಾದ್ ಈ ಭಾಗದಲ್ಲಿ ಲಾರಿ ಚಾಲಕರಾಗಿ ದುಡಿಯುತ್ತಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿವಿದೇಶ

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

Suddi Udaya
ಬೆಳ್ತಂಗಡಿ: ಕಳೆದ ಶುಕ್ರವಾರವಷ್ಟೇ 3 ರೂಪಾಯಿ ಹೆಚ್ಚಳವಾಗಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ, ಇಂದು ಮುಂಜಾನೆ ಮತ್ತೊಮ್ಮೆ ಪ್ರತಿ ಲೀಟರ್‌ಗೆ 90 ಪೈಸೆಯಷ್ಟು ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಈ ಸರಣಿ ಬೆಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಮಾಧವ ಎಂ ಇವರು ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

Suddi Udaya
ಬೆಳ್ತಂಗಡಿ: ಎಂಡೋ ಪೀಡಿತರಾಗಿ ಹುಟ್ಟಿನಿಂದಲೇ ಬದುಕಿನ ಸಂಕಷ್ಟ ಎದುರಿಸುತ್ತಿರುವ ತೆಂಕಕಾರಂದೂರು ಗ್ರಾಮದ ಪೆರೋಡಿತ್ತಾಯಕಟ್ಟೆ ನಿವಾಸಿ 9 ರ ಬಾಲೆಗೆ ದಿನಸಿ ಸಾಮಾಗ್ರಿ ಮತ್ತು ಆರ್ಥಿಕ ನೆರವು ಹಸ್ತಾಂತರಿಸುವ ಮೂಲಕ ಮುಂಡಾಜೆಯ ಪುಟ್ಟ ಬಾಲಕ ರಿಯಾನ್ಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಮತ್ತು ಮಾಳವ ಯಾನೆ ಮಲ್ಲವ ಯುವಕ ಸಂಘ ಹಾಗೂ ಮಹಿಳಾ ಸಂಘ ಬೆಳ್ತಂಗಡಿ, ಇದರ 30 ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಮಾಳವ ಯಾನೆ ಮಲ್ಲವರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಹತ್ತು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ.18ರಂದು ರಾತ್ರಿ ನಡೆದಿದೆ. ಕೋರ್ಟ್ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ ಎಂಟರ್ಪ್ರೈಸಸ್ ನಿಂದ ಸುಮಾರು 1.50 ಲಕ್ಷ...
error: Content is protected !!