July 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಹತ್ತು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ.18ರಂದು ರಾತ್ರಿ ನಡೆದಿದೆ. ಕೋರ್ಟ್ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ ಎಂಟರ್ಪ್ರೈಸಸ್ ನಿಂದ ಸುಮಾರು 1.50 ಲಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ಕಡ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಗೆ ಮುಕ್ತಿ

Suddi Udaya
ಬೆಳ್ತಂಗಡಿ: ಭಾರತೀಯ ಯುವ ಕಾಂಗ್ರೆಸ್ ಹದಿನೈದು ಮಂದಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಂಡಿದೆ. ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಕೊಕ್ಕಡ ಗ್ರಾಮದ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

Suddi Udaya
ಬೆಳ್ತಂಗಡಿ: ತಾಲೂಕಿನ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಇದರ ಗುಣಮಟ್ಟವನ್ನು ದೆಹಲಿಯ ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ವತಿಯಿಂದ ಮೇ 17ರಂದು ಪರಿಶೀಲಿಸಲಾಯಿತು. ಸುಮಾರು 26 ಕಿ.ಮೀ. ಪ್ರದೇಶದಲ್ಲಿ ಬಹುತೇಕ ಕಾಮಗಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಕಳಿಯ ಗ್ರಾಮ ಪಂಚಾಯತ್ ಅರಿವು ಗ್ರಂಥಾಲಯ ಕೇಂದ್ರದಲ್ಲಿ ಆರು ದಿನಗಳು ನಡೆದ ಗ್ರಾಮೀಣ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞ. ಕೆ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶಿಬಿರದಲ್ಲಿ ಭಾಗವಹಿಸಿದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya
ಬೆಳ್ತಂಗಡಿ: ಸದಾ ಸಮಾಜಮುಖಿ ಚಟುವಟಿಕೆಗಳೊಂದಿಗೆ ತನ್ನದೇ ಆದ ವಿಶಿಷ್ಟ ಪರಿಕಲ್ಪನೆಗಳೊಂದಿಗೆ ಸಮಾಜ ಮಾಡುತ್ತಿರುವರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ನೂತನ ಪದಾಧಿಕಾರಿಗಳನ್ನಾಗಿ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕದ ಇದರ ಸಂಸ್ಥಾಪಕ ದೀಪಕ್ ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ’ ವಾರ್ಷಿಕ ಪರ್ವ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
ಬೆಳ್ತಂಗಡಿ : ಕ್ಷೇತ್ರದ ಶಾಸಕರಾಗಿ, ಯುವ ನಾಯಕರಾಗಿ ಹರೀಶ್ ಪೂಂಜ ಅವರು ಒಳ್ಳೆಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ದೈವಸ್ಥಾನದ ಮುಂದಿನ ಜೀರ್ಣೋದ್ಧಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅನುದಾನ ತರಿಸಿ ಕೊಡುವಲ್ಲಿ ಯಶಸ್ವಿಯಾಗಿ ಕೆಲಸವನ್ನು ಮಾಡಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya
ಬೆಳ್ತಂಗಡಿ: ಸಕ್ಷಮ ಸಂಸ್ಥೆಯ ವತಿಯಿಂದ ಅದರ ತಂಡದ ಪ್ರಮುಖರು ಹಾಗೂ ಸೇವಾಭಾರತಿಯ ಅಧ್ಯಕ್ಷ ಮತ್ತು ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಮೇ 16 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya
ಉಡುಪಿ: ಮಧುಮೇಹ ರೋಗಿಗಳಲ್ಲಿ ಪಾದದ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ, ಗಂಭೀರ ಪರಿಣಾಮಗಳು ಹಾಗೂ ಅಂಗಚ್ಛೇದನವನ್ನು ತಡೆಗಟ್ಟುವ ಉದ್ದೇಶದಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಕುತ್ಪಾಡಿ, ಉಡುಪಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಕಳೆದ ಮೂರುವರೆ ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಳ್ಳತ್ತಿರುವ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ ಸಮಾರಂಭವು ಮೇ 18ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ಜರುಗಿತು. ವೇದಿಕೆಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya
ಬೆಳ್ತಂಗಡಿ: ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಪತ್ನಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ದೋಟ ಎಂಬಲ್ಲಿ...
error: Content is protected !!