July 31, 2026

Category : ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ “ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಬಲೀಕರಣದಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಬೆಳ್ತಂಗಡಿಯ ಪಕ್ಷ ಕಚೇರಿಯಲ್ಲಿ ಮೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya
ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹು ಭಾಷಾ ಕವಿಗೋಷ್ಠಿ 2026 ಕಾರ್ಯಕ್ರಮದಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ ನಡೆಯಿತು. ಬಹುಭಾಷಾ ಕವಿಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆ(ಬ್ಯಾರಿ), ರೇಣುಕಾ ಸುಧೀರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya
ವೇಣೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿರುವ ನಡುವೆ ಮರುಮೌಲ್ಯಮಾಪನದಲ್ಲಿ ಶಾಲಾ ಮೂರು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅಂಕ ಲಭಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ದೇಣಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ:ಶ್ರೀ ಗುರುರಾಯಣಸ್ವಾಮಿ ಸೇವಾ ಸಂಘದ ಬೆಳ್ತಂಗಡಿ ವತಿಯಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ಸಂಘದ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ರವರು ಮರೋಡಿ ಪೊಸರಡ್ಕ ಕ್ಷೇತ್ರದ ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಉಚ್ಚೂರುರವರ ಮುಖಾಂತರ ದೇಣಿಗೆಯನ್ನು ಹಸ್ತಾಂತರಿಸಿದರು. ಈ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya
ನೆಲ್ಯಾಡಿ: ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ಇದರ ನೇತೃತ್ವದಲ್ಲಿ ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ದೇರ್ಲಕಟ್ಟೆ, ಮಂಗಳೂರು ಇವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಭಾರತೀಯ ಭೂಸೇನೆಯ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

Suddi Udaya
ಉಜಿರೆ: “ಸೇವಾಭಾವನೆ, ಮಾನವೀಯತೆ ಹಾಗೂ ಜನರ ಆರೋಗ್ಯದ ಕಡೆಗಿನ ಸಮರ್ಪಣೆ ಎಲ್ಲರಿಗೂ ಪ್ರೇರಣೆಯಾಗಿದೆ. ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ” ಎಂದು ಉಜಿರೆ ಬೆನಕ ಹೆಲ್ತ್ ಸೆಂಟರ್‌ನ ಆಡಳಿತ ನಿರ್ದೇಶಕ ಡಾ| ಗೋಪಾಲ ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya
ಬೆಳ್ತಂಗಡಿ: ಸುದ್ದಿ ಉದಯ ಪತ್ರಿಕೆಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಳ್ಳುತ್ತಿದಂತೆ ಎಚೆತ್ತುಕೊಂಡ ಅರಣ್ಯ ಇಲಾಖೆ ಇಂದಬೆಟ್ಟು ಗ್ರಾಮದ ಕಜೆ ಪಿಲಪ್ಪಾಡಿ ಡೀಕಯ್ಯ ನಾಯ್ಕ್ ರವರ ಮನೆಗೆ ಭೇಟಿ ನೀಡಿದ್ದಾರೆ. ಡೀಕಯ್ಯ ನಾಯ್ಕ್ ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya
ಉಜಿರೆ: ವಿಷುಕಣಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ ನಡೆಯುವ 5ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆಯು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಶಾಸಕ ಹರೀಶ್ ಪೂಂಜರವರು ಉದ್ಘಾಟನೆಗೊಳಿಸಿದರು. ಕಾರ್ಯಕ್ರಮದಲ್ಲಿ...
ಧಾರ್ಮಿಕವರದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ. ವೀರೇಂದ್ರ ಹೆಗ್ಗಡೆಯವರ ಶುಭ ಆಶೀರ್ವಾದದೊಂದಿಗೆ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 16ರಂದು...
error: Content is protected !!