23.8 C
ಪುತ್ತೂರು, ಬೆಳ್ತಂಗಡಿ
March 15, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಮುಂಡಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಲಿಂಗತ್ವ ಮತ್ತು ಆರೋಗ್ಯ ನೈರ್ಮಲ್ಯದ ಬಗ್ಗೆ ತಾಲೂಕು ಸಂಪನ್ಮೂಲ ವ್ಯಕ್ತಿಯಾದ ಶ್ರೀಕಲಾ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ತಾಲೂಕು ಆರೋಗ್ಯ...
ತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಅಕ್ರಮ ಬಂದೂಕು ಪ್ರಕರಣ ಹೈಕೋರ್ಟ್ ನಲ್ಲಿ ‌ನ.24 ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ಎರಡು ವಾರಗಳ ಕಾಲ ಮಧ್ಯಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya
ಬಳಂಜ:ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ,ಬಳಂಜ ಶಿಕ್ಷಣ ಟ್ರಸ್ಟ್ ಬಳಂಜ, ಅಮೃತ ಮಹೋತ್ಸವ ಸಮಿತಿ ಬಳಂಜ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya
ಉಜಿರೆ : ಶಾಲಾ ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
ಕಲ್ಮಂಜ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸಾಯತ್ತ) ಉಜಿರೆ ಇದರ ಸಮಾಜ ಕಾರ್ಯ ವಿಭಾಗ ಮತ್ತು ಕಲ್ಮಂಜ ಗ್ರಾಮ ಪಂಚಾಯತ್ ಇದರ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ ಇಲ್ಲಿ ಮಕ್ಕಳಿಗೆ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಶ್ರೀ ಭಗವದ್ಗೀತೆ ಅಭಿಯಾನ ಸಮಿತಿ ದ. ಕ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ , ಮಂಗಳೂರು ಸಂಸ್ಕೃತ ಸಂಘ ಹಾಗೂ ರಾಮಕೃಷ್ಣ ಪದವಿಪೂರ್ವ ಕಾಲೇಜು, ಬಂಟ್ಸ್ ಹಾಸ್ಟೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆ ಅಭಿಯಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ‘ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯ. ಅರಿವು ಇದ್ದವರು ಇನ್ನೊಬ್ಬರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ನಾವು ಬದುಕುವ ಪ್ರತಿ ಹಂತದಲ್ಲೂ ಕಾನೂನಿನಡಿಯಲ್ಲಿ ಯಾವುದು ಸರಿ ಯಾವುದು ತಪ್ಪು ಎಂಬ ಎಚ್ಚರಿಕೆಯಿಂದ ಇರಬೇಕು’ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜ ರವರನ್ನು ಭೇಟಿ ಮಾಡಿ ಕುಶಲೋಪಚಾರಿ ಮಾತುಕತೆ ನಡೆಸಲಾಯಿತು. ಈ ವೇಳೆ ತನ್ನ ವಾಗ್ದಾನದಂತೆ ವಿಶೇಷ ಅನುದಾನದಲ್ಲಿ ರೂ.1 ಕೋಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಅಲ್ಲಾಟ ನಿವಾಸಿ ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ (64ವರ್ಷ) ಅಲ್ಪಕಾಲದ ಅಸೌಖ್ಯದಿಂದ ನ. 23ರಂದು ನಿಧನರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಪಟ್ಟಣ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನೆಯ ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ನಡೆದ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಶ್ರೀಮತಿ ಶ್ರದ್ಧಾ ಅಮಿತ್ ರವರು ಮಾತನಾಡುತ್ತಾಪೂಜ್ಯರು ಯೋಜನೆಯ ಪ್ರಥಮದ ದಿನಗಳ 1982/83 ರಲ್ಲಿ...
error: Content is protected !!