ವೇಣೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು , ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ವೇಣೂರು ಗ್ರಾಮ ಪಂಚಾಯತು ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17ರಂದು ವೇಣೂರು...
ಬೆಳ್ತಂಗಡಿ: ರಾಷ್ಟಮಟ್ಟದಲ್ಲಿ NEET UG ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ತಾಲೂಕು ಸಮಿತಿ ವತಿಯಿಂದ ರ್ಯಾಲಿ ಹಾಗೂ ಪ್ರತಿಭಟನೆ ಬೆಳ್ತಂಗಡಿಯಲ್ಲಿ ಮೇ.15 ರಂದು ನಡೆಯಿತು. ಪ್ರತಿ ಭಟನಾಕಾರರು ತಹಶೀಲ್ದಾರ್ ಕಛೇರಿ...
ಕಾರ್ಕಳ : ಬಜಗೋಳಿಯಲ್ಲಿ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಕಾರ್ಯಕ್ರಮವನ್ನು ಮೇ16 ರಂದು ಗಣಪತಿ ಸಭಾ ಭವನದಲ್ಲಿ ನಡೆಯಿತು. ಶಿಬಿರದಲ್ಲಿ 142 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.ಹರಿಶ್ಚಂದ್ರ ತೆಂಡೂಲ್ಕರ್...
ಉಜಿರೆ: ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸುಧಾಕರ ಆಚಾರ್ಯ ರವರ ಮಾಲಕತ್ವದ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಇದರ ಡ್ರಾ ಕಾರ್ಯಕ್ರಮವು ಮೇ...
ಉಜಿರೆ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರೀಶ್ ಶೆಟ್ಟಿ ಇತ್ತೀಚೆಗೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಾಂಪ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ ಪ್ರತಿಷ್ಠಿತ ಪ್ರೀ-ಕಮಿಷನ್...
ಬೆಳ್ತಂಗಡಿ : ಕೃಷಿ ಇಲಾಖೆ ಬೆಳ್ತಂಗಡಿ , ಗ್ರಾಮ ಪಂಚಾಯತ್ ಅಂಡಿಂಜೆ , ನಿಸರ್ಗ ಸಂಜೀವಿನಿ ಗ್ರಾಮ್ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ಸಂಯುಕ್ತ ಆಶ್ರಯದಲ್ಲಿ “ಸಮತೋಲನ ರಸ ಗೊಬ್ಬರಗಳ ಬಳಕೆ ಹಾಗೂ...
ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಪಣೆಜಾಲ್ ನ ಸಂಭ್ರಮ ಸಭಾ ಭವನದಲ್ಲಿ ನೆರವೇರಿತು. ಯೋಗದ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಅನೇಕ...
ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್- ಸೋಮಂತಡ್ಕ ರಸ್ತೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿರುವುದು ಸುಲಭ ಕಾರ್ಯಚರಣೆಯೊಂದಕ್ಕೆ ಸಾಕ್ಷಿಯಾಯಿತು. ಇಂದು (ಮೇ16) ಬೆಳಗ್ಗೆ ಈ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕ...
ಕಳೆಂಜ : ಇಲ್ಲಿಯ ಶಿಬರಾಜೆ ಬೈಲು ನೆಕ್ಕರಾಜೆ ನಿವಾಸಿ ಅಣ್ಣು ಗೌಡ (80ವ) ರವರು ಇಂದು (ಮೇ 16 ) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ ಎಲ್ಯಕ್ಕ, ಪುತ್ರಿ ಕುಸುಮಾವತಿ, ಪುತ್ರ ಭಾಸ್ಕರ...
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಬಾವಂತಬೆಟ್ಟು ನಿವಾಸಿ ಕೃಷಿಕ ಬಾಬು ಶೆಟ್ಟಿ( 77) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನ ಹೊಂದಿದರು. ಅವರು ಪತ್ನಿ ವಾರಿಜಾ ಶೆಟ್ಟಿ ಪುತ್ರಿಯರಾದ ಚಂದ್ರಕಲಾ, ಸುನೀತಾ, ಸವಿತಾ ಹಾಗೂ ಪುತ್ರ...