July 31, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya
ಬೆಳ್ತಂಗಡಿ: ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿ ಸರಸ್ವತಿ (52) ಎಂಬ ಮಹಿಳೆ ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ವೈದ್ಯರು ಪರೀಕ್ಷಿಸಿ ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾ.ವೆಂಕಟಸ್ವಾಮಿ ಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya
ಬೆಳ್ತಂಗಡಿ: ಯೋಗ ಗುರು ಕುಶಾಲಪ್ಪ ಗೌಡ ಆವಿಷ್ಕಾರ ಯೋಗ ಹಾಗೂ ಶ್ರೀಮತಿ ಕಸ್ತೂರಿ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾರಾಗೃಹ ಮಂಗಳೂರು ಇಲ್ಲಿನ ಕೈದಿಗಳಿಗೆ ಯೋಗಾ ತರಬೇತಿ ಹಾಗೂ ಬೋಧನೆಯನ್ನು ನೀಡಲಾಯಿತು. ತರಬೇತಿಯ ಸಂದರ್ಭದಲ್ಲಿ ನಿತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

Suddi Udaya
ಪದ್ಮುಂಜ: ಇಲ್ಲಿಯ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೊಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 14 ರಂದು ರಾತ್ರಿ ಕಳವಾಗಿದ್ದು ಸುಮಾರು 13 ಲಕ್ಷ ರೂ. ವೆಚ್ಚದ ಚಿನ್ನಾಭರಣ ಒಂದು ಲಕ್ಷ ರೂಪಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya
ನಾರಾವಿ: ಕುತ್ಲೂರು ಗ್ರಾಮದ ಅರಸ್ ಕಟ್ಟೆ ಪ್ರದೇಶದಲ್ಲಿ ಮೇ.14 ಸುರಿದ ಭಾರಿ ಮಳೆಗೆ ಬೃಹತ್ ಮರ ಹಾಗೂ ವಿದ್ಯುತ್ ಕಂಬ ನೆಲಕ್ಕೂರುಳಿದ್ದು ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಿರುಗಾಳಿಯಿಂದಾಗಿ ಮರ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು ಸರ್ವಿಸ್ ರಸ್ತೆಗಳಲ್ಲಿ ದಾರಿದೀಪಗಳಿಗಾಗಿ ಪಿಲ್ಲರ್ ಗಳನ್ನೂ ಅಳವಡಿಸಿದ್ದ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಪಿಲ್ಲರ್ ಗಳ ತೆರವು ಕಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ ಟೆಕ್ನಿಷಿಯನ್ ತರಬೇತಿ ಸಮಾರೋಪ ಸಮಾರಂಭ

Suddi Udaya
ಉಜಿರೆ: ಇಂದಿನ ಮತ್ತು ಮುಂದಿನ ದಿನಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ನಡೆದ ಟಿ.ವಿ ಟೆಕ್ನಿಷಿಯನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya
ಬೆಳ್ತಂಗಡಿ: ಇಂದಿನ ದಿನಗಳಲ್ಲಿ ಮದುವೆ ಸಮಾರಂಭಗಳಲ್ಲಿ ಪಾಶ್ಚಾತ್ಯ, ಸಿನಿಮಾ ಸಂಸ್ಕೃತಿ, ನೃತ್ಯ ಸಹಿತ ನಾನಾ ಆಡಂಬರಗಳು ಸಾಮಾನ್ಯವಾಗಿದ್ದಾರೆ ಮೇ 14 ರಂದು ನಡೆದ ವಿವಾಹ ಸಮಾರಂಭ ಒಂದರಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮವನ್ನು ಪಠಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya
ಉಜಿರೆ: ಇತ್ತೀಚಿಗೆ ಉಜಿರೆಯ NABH  ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಲ್ಲಿART and  SURROGACY & PCPNDT ( ಕೃತಕ ಸಂತಾನೋತ್ಪತಿ ತಂತ್ರಜ್ಞಾನ ಮತ್ತು ಬಾಡಿಗೆ ತಾಯ್ತನ )...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 15 ನೇ ವರ್ಷದ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಅಧ್ಯಕ್ಷರಾದ ಗೋಪಿನಾಥ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಮದ್ದಡ್ಕ ಬಂಡಿಮಠ ಮೈದಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
ಪಡಂಗಡಿ: ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ14 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕ್ರಾಫ್ಟ್ ಚಟುವಟಿಕೆ ಡ್ರಾಯಿಂಗ್ ಕಥೆ...
error: Content is protected !!