ವರದಿ
ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ
ಬೆಳ್ತಂಗಡಿ: ಮಾ.25 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ...
ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ
ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನ ದೇವರಿಗೆ ದುರ್ಗಾ ಪೂಜೆ,ಹೂವಿನ ಪೂಜೆ ಮತ್ತು ಮಹಾಪೂಜೆ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು. ಈ ವರ್ಷದ ಕೊನೆಯ ...
ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ
ಬೆಳ್ತಂಗಡಿ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ನಾಲ್ಕನೆಯ ಸ್ಥಾನ ಪಡೆದ ಅನುಪ್ರಿಯ ಅವರಿಗೆ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಎಂ.ಪಿ ಮಂಗಳೂರು ಜಿಲ್ಲಾಧಿಕಾರಿ ...
ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ
ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ. ಮೆದಿನ ರಾಜು ...
ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು
ಅಳದಂಗಡಿ- ಗೋಳಿಯಂಗಡಿ ರಸ್ತೆಯ ಸೂಳಬೆಟ್ಟು ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು. ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು, ಸಾರ್ವಜನಿಕರು ...
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ. ಪ್ರೌಢಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ಇವರು 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ...
ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ
ಬಳಂಜ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ವಸಂತ ಬಂಗೇರರಿಗೆ ಬಳಂಜ ಅಭಿಮಾನಿ ಬಳಗದಿಂದ ಸಾರ್ವಜನಿಕ ನುಡಿನಮನ ಕಾರ್ಯಕ್ರಮವನ್ನು ಮೇ 23 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ...
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ
ಬೆಳ್ತಂಗಡಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ತನುಶ್ರೀ ಇವರು 617 ಅಂಕ ಪಡೆದು ಜಿಲ್ಲಾ ಮಟ್ಟದಲ್ಲೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ...
ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಜಿರೆ ...
ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ ಪೊಲೀಸರಿಗೆ ದೂರು
ಬಳಂಜ : ಹಿಂಬದಿಯಿಂದ ಬಂದು ತನ್ನನ್ನು ತಳ್ಳಿ, ಈ ಬಗ್ಗೆ ಪ್ರಶ್ನಿಸಿದಾಗ ಅವ್ಯಾಚವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಬಳಂಜ ಗ್ರಾಮದ ಪ್ರಕಾಶ್ ಶೆಟ್ಟಿಯವರು ಅಶ್ವಿನ್ ಪೂಜಾರಿ ...