ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸೇರಿದಂತೆ ಮಲೆನಾಡು ಭಾಗದ ಸಾವಿರಾರು ರೈತರು ಮತ್ತು ನಿವೇಶನ ರಹಿತ ಬಡ ಕುಟುಂಬಗಳು ಸರ್ಕಾರದ ನಿರ್ಲಕ್ಷ್ಯದಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ...
