April 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವತಿಯಿಂದ ಪ್ರಗತಿಬಂಧು ಜ್ಞಾನ ವಿಕಾಸಗಳು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ, ಬೆಳ್ತಂಗಡಿ ಬಿ. ಮತ್ತು ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹುಣ್ಸೆಕಟ್ಟೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya
ಉಜಿರೆ : ಇಲ್ಲಿಯ ಆದಿಗುರು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಒಂದು ವರ್ಷದ ಫ್ಯಾಷನ್ ಡಿಸೈನಿಂಗ್ ವಿದ್ಯಾರ್ಥಿಗಳಿಗೆ ಸಿದ್ದ ಉಡುಪು ಉದ್ಯಮ ಕ್ಷೇತ್ರದ ಬಗ್ಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ತರಭೇತಿ ಕೇಂದ್ರದ ಮಾಲಕರಾದ ಶ್ರೀಮತಿ ಭವ್ಯಶ್ರೀ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya
ಬೆಳ್ತಂಗಡಿ: ಕರಾವಳಿ ಕಾವಲು ಪೊಲೀಸ್ ಠಾಣೆಯ(CSP) ಅಪರಾಧ ಕ್ರಮಾಂಕ 09/2008 ಎನ್‌ಡಿಪಿಎಸ್ ಕಾಯಿದೆ ಕಲಂ 8ಸಿ 20 ಬಿ,(ii) ಮಾದಕ ವಸ್ತು ಪ್ರಕರಣದಲ್ಲಿ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದಲ್ಲಿ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಅಮೃತ ಮಹೋತ್ಸವ ಹಾಗೂ ಸುಜ್ಞಾನ ಸಭಾಂಗಣ ಲೋಕಾರ್ಪಣೆ ಕಾರ್ಯಕ್ರಮವು ಡಿ.21ರಂದು ಜರುಗಿತು. ಬದನಾಜೆ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷರು, ಉಜಿರೆ ಶ್ರೀ...
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಡಿ.21ರಂದು ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಕಾರ್ಯಕರ್ತೆ ಲಲಿತ, ಸಹಾಯಕಿ ಪವಿತ್ರ ಆಶಾ ಕಾರ್ಯಕರ್ತೆ ಶ್ರೀಮತಿ ಮೇನಕಾ ಹಾಗೂ ಪೋಷಕರು ಉಪಸ್ಥಿತರಿದ್ದರು. ಲಸಿಕಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯ ಸೌಜನ್ಯ ಹೋರಾಟಗಾರರ ವಿರುದ್ದ ಪೊಲೀಸರಿಗೆ ದೂರು ನೀಡಿದ್ದು. ಈ ದೂರು ನೀಡಲು ಒತ್ತಡ ಹಾಕಿ ನಡೆಸಿರುವ ಅಪರಾಧಿಕ ಪಿತೂರಿಯ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಚಿನ್ನಯ್ಯನಿಗೆ ಸೂಕ್ತ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಅಡಿಯಲ್ಲಿ ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆಯು ಡಿ.20 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya
ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ. ದಿವ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya
ಉಜಿರೆ: ಮನುಷ್ಯ ಎಲ್ಲ ಜೀವಿಗಳಿಗಿಂತಲೂ  ಶ್ರೇಷ್ಠ  ದೇವರ ಸ್ವರೂಪ ಹಾಗೂ ಆಕಾರ. ಮನುಷ್ಯನ ಪಾಪದ ಲೋಕಕ್ಕೆ ದೇವರ ಉಪದೇಶ,ಜ್ಞಾನ ಎಲ್ಲವನ್ನೂ ,ಎಲ್ಲರನ್ನೂ ಕಾಯುವವನು ದೇವನು.  ಮಾನವತೆಯಿಂದ ದೇವರ ಮತ್ತು ಪರರನ್ನು ,ಮ್ಮಕ್ಕಳನ್ನು  ಪ್ರೀತಿಯಿಂದ   ನೋಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವು ಡಿ. 29ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೆರವೇರಿಸಲಿದ್ದಾರೆ. ಇದು...
error: Content is protected !!