ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಓಣಂ ಸಂಭ್ರಮಾಚರಣೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಓಣಂ ಹಬ್ಬದ ಅಂಗವಾಗಿ “ಓಣಪ್ಪುಲರಿ” ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ನಡುವೆ ಸೌಹಾರ್ದತೆ, ಪರಸ್ಪರ ಸಂವಹನ, ತಂಡ ಮನೋಭಾವ ಮತ್ತು ಸಾಂಸ್ಕೃತಿಕ...
