ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆಯು ಧರ್ಮಸ್ಥಳ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಸಲಹಾ ಸಮಿತಿಯ ಸಭೆಯು ನಡೆಯಿತು. ಈ ವೇಳೆ ಗ್ರಾಮ ಪಂಚಾಯತ್ ಹಾಗೂ ಸಲಹಾ ಸಮಿತಿಯ...
ಮಲವಂತಿಗೆ: ಅರಣ್ಯದ ಅಂಚಿನ ಜನವಸತಿ ಪ್ರದೇಶಗಳಲ್ಲಿ ಇತ್ತೀಚೆಗೆ ಆನೆಗಳ ಸಂಚಾರ ಕಂಡುಬಂದಿದ್ದು, ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ಜಮೀನುಗಳಿಗೆ ಹೋಗುವಾಗ ಹಾಗೂ ರಾತ್ರಿ ವೇಳೆಯಲ್ಲಿ ಹೊರಸಂಚಾರ ಮಾಡುವಾಗ ಎಚ್ಚರದಿಂದ ಇರುವಂತೆ ಪ್ರಕಟಣೆ ಹೊರಡಿಸಲು ವನ್ಯಜೀವಿ...
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದಲ್ಲಿ ಪೃಥ್ವಿ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಬರೆಂಗಾಯ ಸಮುದಾಯ ಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ...
ಮಚ್ಚಿನ ಗ್ರಾಮದ ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಗಂಟು ಮೂಟೆ ಕಟ್ಟಿ ಎಸೆಯುವ ಬಗ್ಗೆ ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮಧ್ಯರಾತ್ರಿ ಯಾರಿಲ್ಲದ ಸಮಯದಲ್ಲಿ ವಾಮಾಚಾರಕ್ಕೆ ಬಳಸಿದ ತೆಂಗಿನಕಾಯಿ, ಕುಂಬಳಕಾಯಿ ಇನ್ನಿತರ...
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದ್ದು, ಈ ವರ್ಷ 23ನೇ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ...
ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷರ ನೂತನ ಕಚೇರಿ ಮಂಗಳೂರು ಬಿಜೈ ಮೆಸ್ಕಾಂ ಕಾರ್ಪೊರೇಟ್ ಕಟ್ಟಡದಲ್ಲಿ ನ.7ರಂದು ಉದ್ಘಾಟನೆಗೊಂಡಿತು. ನೂತನ ಕಛೇರಿಯನ್ನು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್. ಜಯ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮೆಸ್ಕಾಂ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ರಾಜ್ಯದಲ್ಲಿ ಒಂದು ಮಾದರಿ ಸಂಸ್ಥೆಯಾಗಿದೆ. ಬಡವ ಬಲ್ಲಿದನೆಂಬ ಭೇದವಿಲ್ಲದೆ ದೂರದ ಊರುಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಶಿಸ್ತು, ಭಕ್ತಿ, ಶೃದ್ಧೆ, ಛಲವನ್ನು ಒಳಗೊಂಡ ಶಿಕ್ಷಣವನ್ನು ನೀಡುವ...
ಬೆಳ್ತಂಗಡಿ: ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪಾರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ರ‍್ಸ್ 25ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅ.15 ರಿಂದ ನ.8ರವರೆಗೆ ಆಕರ್ಷಕ ಆಫರ್ ನೀಡಿದ್ದು, ಇನ್ನು ಕೇವಲ 2 ದಿನ...
ಬೆಳ್ತಂಗಡಿಯಲ್ಲಿ 10 ವರ್ಷದಿಂದ ಜನಮನ ಗಳಿಸಿರುವ ಪ್ರಖ್ಯಾತ ಜವಳಿ ಮಳಿಗೆ ಆನ್ ಸಿಲ್ಕ್ ನ ಸಹ ಸಂಸ್ಥೆಯಾಗಿರುವ ಹೋಲ್ ಸೇಲ್ ಹಾಗೂ ರಖಂ ವ್ಯವಸ್ಥೆಯ ಪ್ರಖ್ಯಾತ ಮಳಿಗೆ ಆನ್‌ಪ್ಲೈ ಲಾಯಿಲ ವಿಆರ್‌ಎಲ್ ಕಚೇರಿ ಹತ್ತಿರದ...