25.8 C
ಪುತ್ತೂರು, ಬೆಳ್ತಂಗಡಿ
August 1, 2026

Category : ವರದಿ

ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya
ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿ(ಪ್ರೌಢಶಾಲಾ ವಿಭಾಗ)ನ ಒಟ್ಟು 43 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸತತ ಮೂರನೇ ಬಾರಿಗೆ ಶೇ.100 ಫಲಿತಾಂಶ ದಾಖಲಾಗಿದೆ. 21 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 4 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಘ ಬೆಳ್ತಂಗಡಿ ಇದರ ರಜತ ಸಂಭ್ರಮ' ಹಾಗೂ ರೂ.40...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya
ಪುಂಜಾಲಕಟ್ಟೆ: 2025-26 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆ ಪ್ರೌಢಶಾಲಾ ವಿಭಾಗದಲ್ಲಿ 164 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 163 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ದಾಖಲೆಯ ಫಲಿತಾಂಶವನ್ನು ನೀಡಿದ್ದಾರೆ. 40 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya
ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶವನ್ನು ಏ.29ರವರೆಗೆ ಜಾರಿಗೊಳಿ ಸದಂತೆ ಹೊರಡಿಸಲಾಗಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಶುಕ್ರವಾರ ವಿಸ್ತರಣೆ ಮಾಡಿದೆ....
ಅಪಘಾತಗ್ರಾಮಾಂತರ ಸುದ್ದಿವರದಿ

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ಸ್ಕೂಟರ್ ಒಂದು ಸವಾರ ಸಮೇತ ರಸ್ತೆ ಚರಂಡಿಗೆ ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ಸವಾರ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya
ನಾವೂರು: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ನಾವೂರು ಸರಕಾರಿ ಪ್ರೌಢಶಾಲೆಯ 42 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.97.61 ಫಲಿತಾಂಶ ದಾಖಲಾಗಿದೆ. ಗುಣಾತ್ಮಕ ಶಿಕ್ಷಣದಲ್ಲಿ ಎ ಗ್ರೇಡ್‌ ಪಡೆದಿದೆ. 11 ವಿದ್ಯಾರ್ಥಿಗಳು ಉನ್ನತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya
ಶಾಲೆತ್ತಡ್ಕ: 2025-26ನೇ ಸಾಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಎ.23ರಂದು ಪ್ರಕಟಗೊಂಡಿದ್ದು, ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ ಒಟ್ಟು 15 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ. ಗುಣಾತ್ಮಕ ಶಿಕ್ಷಣದಲ್ಲಿ ಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
ಬಳಂಜ: 2025-26ನೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಳಂಜ ಸರಕಾರಿ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ ಒಟ್ಟು 18 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ.ಬಿಂದ್ಯಶ್ರೀ 604(96.64) ಅಂಕ ಪಡೆದು ಪ್ರಥಮ ಸ್ಥಾನವನ್ನು, ಹರ್ಷಿತಾ...
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya
ಬಂಟ್ವಾಳ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್‌ ಪೂಜಾರಿ 619 ಅಂಕ ಪಡೆದು ಬಂಟ್ವಾಳ ತಾಲೂಕಿನ ಸರ್ಕಾರಿ ಶಾಲಾ ಫಲಿತಾಂಶದಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ.ಇವರು ಬಂಟ್ವಾಳ ತಾಲೂಕಿನ ಮೂಢನಡುಗೋಡು ಗ್ರಾಮದ ಕುಮೇರುಪಲ್ಕೆ ನಿವಾಸಿ ಸದಾನಂದ ಪೂಜಾರಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya
ಉಜಿರೆ: ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ, ಶ್ರೀ ಗುರುನಾರಾಯಣ ಸೇವಾ ಸಂಘ ಉಜಿರೆ ಇದರ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ...
error: Content is protected !!