ನ.9: ಬೆಳ್ತಂಗಡಿ ರೋಟರಿ ಕ್ಲಬ್ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ
ಬೆಳ್ತಂಗಡಿ: ಮಂಗಳೂರಿನ ಶಕ್ತಿನಗರದಲ್ಲಿರುವ ಎನಿಮಲ್ ಕೇರ್ ಟ್ರಸ್ಟ್ ಬೆಳ್ತಂಗಡಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ನ. 9ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಜಿರೆ ಬಸ್ ಸ್ಟ್ಯಾಂಡ್ ಬಳಿ ಸಂಧ್ಯಾ ಟ್ರೇಡರ್ಸ ಎದುರು, ದೇಸಿ...
