August 2, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya
ಉಜಿರೆ: ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ, ಶ್ರೀ ಗುರುನಾರಾಯಣ ಸೇವಾ ಸಂಘ ಉಜಿರೆ ಇದರ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ,ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya
ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದ ನಿವಾಸಿ ಪರಿಶಿಷ್ಟ ಜಾತಿಯ ಬಡ ಕುಟುಂಬದ ಸುಂದರ ಎಂಬವರ ನೂತನ ಮನೆಯ ಭೂಮಿ ಪೂಜೆ ಕಾರ್ಯಕ್ರಮವು ಏ.೨೧ ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜು

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya
ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23) ಪ್ರಕಟವಾಗಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಏ.26: ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಶುಭಾರಂಭ

Suddi Udaya
ಅಳದಂಗಡಿ: ಇಲ್ಲಿಯ ಶ್ರೀ ಗೌರೀಶ್ವರ ಆವರಣದಲ್ಲಿ “ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್‌ಗಳು, ಕಂಪೌಂಡ್ ವಾಲ್‌ಗಳು,ಕಾಂಕ್ರೀಟ್ ಕಂಬಗಳು, ಮತ್ತು ಇತರ ಕಾಂಕ್ರೀಟ್ ಉತ್ಪನ್ನಗಳ ತಯಾರಿಕಾ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಏ.26ರಂದು ಜರುಗಲಿದೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ದ್ವಿಚಕ್ರ ವಾಹನವೊಂದು ಅಪಘಾತವಾದ ಘಟನೆ ಏ.23ರಂದು ತಡರಾತ್ರಿ ನಡೆದಿದೆ. ದ್ವಿಚಕ್ರ ವಾಹನವೊಂದು ಅದರ ಚಾಲಕನು ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಅತೀ ವೇಗದಿಂದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya
ಬೆಳ್ತಂಗಡಿ: ಕನ್ಯಾಡಿ | ಗ್ರಾಮದ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಎದುರಿನ ಬೀಗವನ್ನು ಮುರಿದು ಕಳ್ಳರು ದೇವರ ನಾಲ್ಕು ಕಾಣಿಕೆ ಡಬ್ಬಿಗಳನ್ನು ಕಳವುಗೈದ ಘಟನೆ ಎ.೨೨ರಂದು ವರದಿಯಾಗಿದೆ. ಎ.21ರಂದು ರಾತ್ರಿ ಸುಮಾರು ೨ ಗಂಟೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya
ಬೆಳ್ತಂಗಡಿ: ಒಂದು ಕಾಲದಲ್ಲಿ ಅತ್ಯಂತ ವೈಭವದಿಂದ ಪೊಸರಡ್ಕ ಕ್ಷೇತ್ರದಲ್ಲಿ ನಡೆಯುತ್ತಿದ್ದ ನೇಮ,ಜಾತ್ರೋತ್ಸವಗಳು ಕಾಲ ಚಕ್ರಕ್ಕೆ ಸಿಲುಕಿ ನಿಂತು ಹೋಗಿತ್ತು.ದೈವಗಳ ಸೇವೆ ನಿಂತಾಗ ಊರಿಗೆ ಕಷ್ಟ ನಷ್ಟಗಳು ಸಂಭವಿಸಿದ್ದು 2017ರಲ್ಲಿ ಅಷ್ಟ ಮಂಗಲ ಪ್ರಶ್ನಾ ಚಿಂತನೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya
ಮಡಂತ್ಯಾರು: ಮಡಂತ್ಯಾರು ಮಾರಿಗುಡಿ ಹಾರಬೆ ಕ್ರಾಸ್ ಬಳಿ ಏ.20ರಂದು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಇದರಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಸಾಲುಮರ ದೋಟ ಕೃಷ್ಣಪ್ಪ ಪೂಜಾರಿ(ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಏ.21ರಂದು ನಿಧನರಾಗಿದ್ದಾರೆ. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ಅತ್ಯುತ್ತಮ ಸಾಧನೆಯಿಂದ “ನಿಮ್ಮ ಸ್ಪೂರ್ತಿ ನಮ್ಮ ಉತ್ಕೃಷ್ಟ ಸೇವೆ” ಎನ್ನುವ ಧೈಯವಾಕ್ಯದೊಂದಿಗೆ ಸಹಕಾರ ಕ್ಷೇತ್ರದಲ್ಲಿ ಕಳೆದ 17 ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅದ್ವಿತೀಯ ಸಾಧನೆ ಮಾಡಿದೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ತಾಲೂಕು ಜನಜಾಗೃತಿ ವೇದಿಕೆ ಸಭೆ: ನೂತನ ಅಧ್ಯಕ್ಷರಾಗಿ ಗಿರೀಶ್ ಕೆ.ಎಸ್ ವೇಣೂರು ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವಿಶೇಷ ಸಭೆಯು ಎಸ್.ಡಿ.ಎಂ ಕಲಾಭವನದ ಪಿನಾಕಿ ಸಭಾಂಗಣದಲ್ಲಿ ಏ.21 ರಂದು ಜರುಗಿತು. ಸಭಾಧ್ಯಕ್ಷತೆಯನ್ನು ತಾ. ಸಮಿತಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ವಹಿಸಿದ್ದರು. ವ್ಯಸನಮುಕ್ತ ಸಮಾಜ‌...
error: Content is protected !!