ಉಡುಪಿ: ಯೋಗ ಮತ್ತು ನೈತಿಕ ಶಿಕ್ಷಣ ಜಗತ್ತಿಗೆ ಭಾರತ ನೀಡಿದ ಬಹಳ ದೊಡ್ಡ ಕೊಡುಗೆ. ವ್ಯಕ್ತಿಯ ಮಾನಸಿಕ, ದೈಹಿಕ, ಭಾವನಾತ್ಮಕ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಇವು ಸಹಕಾರಿ ಎಂದು ಶಾಸಕ ವಿ. ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು....
ಬೆಳ್ತಂಗಡಿ: ಇತ್ತೀಚೆಗೆ ಡಾ. ಪ್ರದೀಪ್ ಎ. ನಾವೂರು ಅವರ ಕ್ಲಿನಿಕ್ಗೆ ಅನಾಮಿಕರು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆಯನ್ನು ಖಂಡಿಸಿ, ರೋಟರಿ ಕ್ಲಬ್ ವತಿಯಿಂದ ಬೆಳ್ತಂಗಡಿ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರರು ಹಾಗೂ ಉಪ ಪೊಲೀಸ್ ಅಧೀಕ್ಷಕರಿಗೆ...
ಬೆಳ್ತಂಗಡಿ: ಸಾಮಾಜಿಕ ಜಾಲ ತಾಣಗಳಲ್ಲಿ ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯೂಟ್ಯೂಬರ್ ಶಿಲ್ಪ ಶೆಟ್ಟಿ ಮಂಗಳೂರು ಎoಬವರ ವಿರುದ್ಧ ಕೇಸು ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಉಪ ನಿರೀಕ್ಷಕರಿಗೆ ಅ. 13 ರoದು...
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಗೆ ಬೆದರಿಕೆ ಹಾಕಿದ ಪ್ರಕರಣವೊಂದರಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಿಂದ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು...
ಗುರುವಾಯನಕೆರೆ: ಶಕ್ತಿನಗರದ ನವಶಕ್ತಿ ನಿವಾಸದಲ್ಲಿ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿರುವ ‘ಮಾತೃಸ್ಕೃತಿ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಮುಂಜಾನೆ ವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು...
ಬೆಳ್ತಂಗಡಿ: ಗುರುವಾಯನಕೆರೆಯ ನವಶಕ್ತಿಯ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ಪುಣ್ಯ ತಿಥಿಯ ಅಂಗವಾಗಿ ಅ.13ರಂದು ಸಂಜೆ ಗುರುವಾಯನಕೆರೆಯ ನವಶಕ್ತಿಯಲ್ಲಿ ಮಾತೃ ಸ್ಮೃತಿ ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶ್ರೀಮತಿ ಕಾಶಿ...
ಬೆಂಗಳೂರು: ಕಳೆದ 14 ವರ್ಷಗಳಿಂದ ಇಡೀ ಕರ್ನಾಟಕ ರಾಜ್ಯವೇ ಬೆರಗಾಗುವಂತೆ ಮಾಡಿರುವ ಹಾಗೂ ಹಲವಾರು ವಿವಾದಗಳಿಗೆ ಕಾರಣವಾಗಿರುವ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ನ್ಯಾಯವಾದಿಗಳು ಹಾಗೂ ‘ವಾಯ್ಸ್ ಆಫ್ ಪಬ್ಲಿಕ್’ ಸಂಘಟನೆಯ ಮುಖ್ಯಸ್ಥರಾದ...
ಬೆಳ್ತಂಗಡಿ: ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ(ಸಿ.ಎಂ ಕಪ್) ನಲ್ಲಿ ಮುಂಡಾಜೆ ತೇಜಲ್ ಕೆ.ಆರ್ ಅವರು 110 ಮೀ ಹರ್ಡಲ್ಸ್ ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಮುಂಡಾಜೆ ನಿವಾಸಿ ರಾಜೇಶ್...
ಬೆಳ್ತಂಗಡಿ: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿ ಶಿಕ್ಷಕರಿಗೆ ‘ದಕ್ಷಿಣ ಕನ್ನಡ ಜಿಲ್ಲಾ ಕುಷ್ಮಾ ಉತ್ತಮ...
ಗುರುವಾಯನಕೆರೆ: ಗುರುವಾಯನಕೆರೆ ಶಕ್ತಿನಗರದ ವಿದ್ವತ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮಿತ್ ಶೆಟ್ಟಿ ಅವರು ಕರಾಟೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅ.11ರಂದು ಇಂಡಿಯಾ ಕರಾಟೆ...