August 2, 2026

Category : ವರದಿ

ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
ಉಜಿರೆ: NABH ಪುರಸ್ಕೃತ ಉಜಿರೆಯ ಬೆನಕ  ಹೆಲ್ತ್ ಸೆಂಟರ್ ನಲ್ಲಿ  ಎ.19ರಂದು  ಆದಿತ್ಯವಾರ ಆಸ್ಪತ್ರೆಯ ಔಷಧಾಲಯವನ್ನು  ನೂತನವಾಗಿ ಸಜ್ಜುಗೊಂಡ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಸ್ಥಳಾಂತರಗೊಂಡ ಔಷಧಾಲಯ (ಫಾರ್ಮಸಿ)ಯನ್ನು ಹಿರಿಯ ಸೀತಾರಾಮ ಭಟ್ ಕೆ...
ಚಿತ್ರ ವರದಿವರದಿಸಂಘ-ಸಂಸ್ಥೆಗಳು

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya
ಮಂಗಳೂರು: ಉಳ್ಳಾಲದ ಅಬ್ಬಕ್ಕ ರಾಣಿ ಆಳ್ವಿಕೆಯ 500ನೇ ವರ್ಷಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಉಪನ್ಯಾಸಕರ ಹಾಗೂ ಶಿಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಬ್ಬಕ್ಕ ರಾಣಿಯ ಕುರಿತ 100 ಸರಣಿ ಉಪನ್ಯಾಸ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya
ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 4 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಮೂಡಬಿದರೆಯ ಪೊಲೀಸರು ಬಂಧಿಸಿದ್ದಾರೆ. ಕೆ. ಅಬ್ದುಲ್ ಬಶೀರ್(50ವ) @ ಅರ್ಗ ಬಶೀರ್ ಬಂಧಿತ ಆರೋಪಿ. ದ.ಕ ಜಿಲ್ಲೆ...
ಧಾರ್ಮಿಕವರದಿ

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya
ಬಳಂಜ:ಯಕ್ಷಪ್ರಿಯ ಸಮಿತಿ ನಾಲ್ಕೂರು-ಬಳಂಜ ಇದರ ಸಹಯೋಗದೊಂದಿಗೆ ಪಂಚಶ್ರೀ ಮಕ್ಕಳ ಕುಣಿತ ಭಜನಾ ಮಂಡಳಿ ನಾಲ್ಕೂರು-ಬಳಂಜ, ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲ, ಹಳೆ ವಿದ್ಯಾರ್ಥಿ ಸಂಘ, ಜ್ಯೋತಿ ಮಹಿಳಾ ಮಂಡಲ,ಊರವರ ಹಾಗೂ ದಾನಿಗಳ ಸಹಕಾರದೊಂದಿಗೆ...
ವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

Suddi Udaya
ಧರ್ಮಸ್ಥಳ:ಧಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮೆಸ್ಕಾಂ ಅಧ್ಯಕ್ಷರು,ಶ್ರೀ ಗುರುದೇವ ಮಠದ ಟ್ರಷ್ಟಿ ಕೆ. ಹರೀಶ್ ಕುಮಾರ್ ದಂಪತಿ ಎ.19 ರಂದು ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಕ್ಷೇತ್ರದ ಪೀಠಾಧೀಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
ಬೆಳ್ತಂಗಡಿ: ಬಳಂಜ ಶಿಕ್ಷಣ ಟ್ರಸ್ಟ್ (ರಿ) ಬಳಂಜ ವತಿಯಿಂದ ಬಳಂಜ ಶಾಲಾ ಕ್ರೀಡಾಂಗಣ ಅಬಿವೃದ್ದಿಗೆ ಶಾಸಕ ಹರೀಶ್ ಪೂಂಜರಿಗೆ ಎ.19ರಂದು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಳಂಜ‌ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ,ಪತ್ರಕರ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು ಮಹಿಳೆಯರಿಗೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya
ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಸಂಚಾರಿಸುತ್ತಿದ್ದಾಗ ಏ.17 ರಂದು ರಾತ್ರಿ ರೈಲಿನಿಂದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ ಕೃಷಿಕರಾಗಿರುವ ವಸಂತ ಪೂಜಾರಿ(60) ಎಂಬವರು ಬಿದ್ದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸಂಘ-ಸಂಸ್ಥೆಗಳು

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya
ಬೆಳ್ತಂಗಡಿ : ಹೊಟೇಲ್ ಕಾರ್ಮಿಕ ಶೌಚಾಲಯಕ್ಕೆ ಹೋಗಿ ಶವವಾಗಿ ಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ಹೊಟೇಲ್ ನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಮಂಗಳೂರು – ಬೆಂಗಳೂರು...
error: Content is protected !!