ವರದಿ
ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ
ಉಜಿರೆ: ಉಜಿರೆ ಗ್ರಾಮದ ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಎ 1 ರಂದು ಶ್ರೀ ದೇವರ ಸನ್ನಿಧಿಯಲ್ಲಿ ಅನಾವರಣಗೊಳಿಸಲಾಯಿತು. ಈ ...
ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ
ಬoದಾರು : ಬoದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಏ.02 ರಿಂದ ಏ.10 ರ ವರೆಗೆ ನಡೆಯುವ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ...
ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ
ನಾವರ:ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಾ.31 ರಂದು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರವಿರಾಜ ಹೆಗ್ಡೆ ...
ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ
ಬೆಳ್ತಂಗಡಿ: ಕೃಷಿಕ್ ಸರ್ವೋದಯ ಪೌಂಡೇಶನ್ (ರಿ) ಬೆಂಗಳೂರು, ಹಾಸನ ಶಾಖಾ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರ ರೂಪಾಯಿಗಳಂತೆ ಒಟ್ಟು ಐದು ...
ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ
ಮುಂಡಾಜೆ: ಇಲ್ಲಿಯ ಸೋಮಂತ್ತಡ್ಕ ಸಿ.ಎ ಬ್ಯಾಂಕ್ ಶತಮಾನೋತ್ಸವ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭವು ಮಾ.28ರಂದು ಜರುಗಿತು. ನೂತನ ಸ್ಟೋರ್ ನ ಉದ್ಘಾಟನೆಯನ್ನು ...
ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ
ಉಜಿರೆ : ಇಲ್ಲಿಯ ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವ, ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ ಕಾರ್ಯಕ್ರಮವು ಮಾ.30ರಂದು ನಡೆಯಿತು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ...
ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ
ಗುಂಡೂರಿ : ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಶ್ರೀ ಸತ್ಯ ನಾರಾಯಣ ಭಜನಾ ಮಂದಿರ ಗುಂಡೂರಿ ತುಂಬೇದಲೆಕ್ಕಿ ನೂತನವಾಗಿ ನಿರ್ಮಿಸಲಾಗಿರುವ ಶಿಲಾಮಯ ಶ್ರೀ ಶ್ರೀ ಸತ್ಯನಾರಾಯಣ ಪೂಜಾ ...
ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,
ಕೊಕ್ರಾಡಿ: ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ದಕ್ಷಿಣ ...
ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಇಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಲಾಯಿಸುತಿದ್ದ ಬೆಳ್ತಂಗಡಿ ಹಾಗೂ ಉಜಿರೆಯಲ್ಲಿರುವ ರಬ್ಬರ್ ಇಂಡಿಯ ಅಂಗಡಿಯ ಮಾಲಕ ...
ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಗರ್ಡಾಡಿ: ಇಲ್ಲಿಯ ಕುಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ. 29 ರಂದು ನಡೆದಿದೆ. ವೇಣೂರಿನಿಂದ ಗುರುವಾಯನಕೆರೆಗೆ ...