ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ 2025-26ರ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 78 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 32 ವಿದ್ಯಾರ್ಥಿಜಿಗಳು ವಿಶಿಷ್ಟ ಶ್ರೇಣಿಯಲ್ಲಿ,...
