ವರದಿ

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯು ಮಾ.27ರಂದು ನಡೆಯಿತು.ಸಭೆಯಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಾಸ್ತಾವಿಕ ಮಾತನಾಡಿ ಲೋಕಸಭಾ ಚುನಾವಣೆ ಪೂರ್ವಭಾವಿ ಬಗ್ಗೆ ಚುನಾವಣೆ ಪ್ರಚಾರ ನಡೆಸುವ ...

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಉಜಿರೆ: ಇಲ್ಲಿನ ಮಾಚಾರು ಕೋರ್ಯಾರು ನಿವಾಸಿ ಜಯಗೌಡ(78 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಮಾ.27ರಂದು ಸ್ವಗೃಹ ಮಾಚಾರಿನಲ್ಲಿ ನಿಧನ ಹೊಂದಿದರು. ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದರು. ...

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿದ್ದಾರೆ. ಇವರು ಪದ್ಮುಂಜ ...

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ, ಯುವ ರೆಡ್ ಕ್ರಾಸ್ ಘಟಕ , ರೋವರ್ಸ್ ರೆಂಜರ್ಸ್ ಘಟಕಗಳ ಸಂಯೋಗದಲ್ಲಿ ಪ್ಲೇಸ್ಮೆಂಟ್ ಸೆಲ್ನ ಜಂಟಿ ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬಂಗಾಡಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು. ...

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇದರ ಬೆಳ್ತಂಗಡಿ ತಾಲೂಕು ಶಾಖೆಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಬೆಳ್ತಂಗಡಿ ಮಾರಿಗುಡಿ ಬಳಿಯ ಏಕತಾ ಸೌದದಲ್ಲಿ ಜರುಗಿತು. ...

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಮೊಗ್ರು : ಮೊಗ್ರು ಗ್ರಾಮದ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ. ಅಲೆಕ್ಕಿ -ಮುಗೇರಡ್ಕ ಇದರ 25 ನೇ ವರ್ಷದ ಪ್ರಯುಕ್ತ ಬೆಳ್ಳಿಹಬ್ಬದ ಆಚರಣೆಯ ಬಗ್ಗೆ ...

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಬಂದಾರು :ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮಾ 27 ರಂದು ಮುಂಜಾನೆ ಒಂಟಿ ಸಲಗ ದಾಳಿ ಮಾಡಿದೆ. ನಿನ್ನೆ ಸಂಜೆ ಹತ್ತಿರದ ನೇತ್ರಾವತಿ ನದಿಯ ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆಯು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ‌ ಸೇವಾ ಸಂಘದ ಸಭಾಭವನದಲ್ಲಿ ಮಾ27 ರಂದು ನಡೆಯಿತು. ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ...

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಗುತ್ತಿನ ಮನೆಯಾದ ಕೇದೆ ಮನೆಗೆ ಲೋಕಸಭಾ ಚುನಾವಣೆಯ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಗುತ್ತಿನ ಮನೆಯ ಯಜಮಾನ ...

error: Content is protected !!