23 C
ಪುತ್ತೂರು, ಬೆಳ್ತಂಗಡಿ
August 3, 2026

Category : ವರದಿ

ಅಭಿನಂದನೆಗ್ರಾಮಾಂತರ ಸುದ್ದಿವರದಿ

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya
ಮರೋಡಿ: ದೈವ,ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ 28ರಿಂದ ಮೇ 1ರವರೆಗೆ ನಡೆಯಲಿದ್ದು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ. 12ರಂದು ಬೆಳಗ್ಗಿನ ಜಾವ ನಿಧನರಾದರು. ಕಳೆದ ಕೆಲ ದಿನಗಳಿಂದ ತಲೆನೋವು ಮತ್ತು...
ಅಭಿನಂದನೆವರದಿಸಂಘ-ಸಂಸ್ಥೆಗಳು

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಪುತ್ತೂರು ಗಾನ ಸಿರಿ ಕಲಾ ಕೇಂದ್ರ ಪುತ್ತೂರು ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿನಿ ಕೃತಿ ಪೂಜಾರಿಗೆ ರಾಜ್ಯ ಮಟ್ಟದ ಗಾನ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು....
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya
ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಏ.11 ರಂದು ಸಂಜೆ ವ್ಯಕ್ತಿಯೊಬ್ಬರು ತಾನು ತಂದಿದ್ದ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಆಗಮಿಸಿ ಬೆಂಕಿಯನ್ನು ನಂದಿಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya
ಬೆಳ್ತಂಗಡಿ: ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಪತ್ನಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿ ಉಜಿರೆಯ ತನುಷ್ ಎಂ. ಶೆಟ್ಟಿ ನೇಮಕವಾಗಿರುತ್ತಾರೆ. ಈ ಸಮಿತಿಯಲ್ಲಿ ನೇಮಕಗೊಂಡಿರುವ ಎಲ್ಲರೂ ಸಾಮಾಜಿಕ ಸೇವೆ, ಮಾನವೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿ ಭವಿಷ್ಯದ ನಾಯಕರನ್ನು ನಿರ್ಮಿಸುವ ‘ವಿಶಿಷ್ಟ’ ಎಂಬ ವಿದ್ಯಾರ್ಥಿಗಳ ಪರಿಕಲ್ಪನೆಯಲ್ಲಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ್ವಿಚಕ್ರ ವಾಹನ-ಕಾರು ಡಿಕ್ಕಿ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

Suddi Udaya
ಬೆಳ್ತಂಗಡಿ : ಮುದ್ಯಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಡುಗೆ ಕೆಲಸಕ್ಕೆ ಹೋಗುತ್ತಿದ್ದ ದ್ವಿಚಕ್ರ ವಾಹನ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರನ ಕಾಲಿಗೆ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏ.16ರವರೆಗೆ ಜಾರಿ ಮಾಡದಂತೆ ಹೈಕೋರ್ಟ್, ಸರಕಾರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya
ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತದ ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ಸೇತುವೆ ಬಳಿ ಕಸ ಎಸೆಯುತ್ತಿರುವ ಬಗ್ಗೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಶ್ರೀನಿವಾಸ ಡಿ‌ಪಿ ಗ್ರಾ.ಪಂ. ಸಿಬ್ಬಂದಿ ಉಮೇಶ್ ರೊಂದಿಗೆ ಸ್ಥಳ...
error: Content is protected !!