ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯಲ್ಲಿ ಸಮಗ್ರ ಕೃಷಿ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಸಮಗ್ರ ಕೃಷಿ...
ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯಿಂದ ಮುಂದೆ ನಡೆಯುವ ಪ್ರತಿಯೊಂದು ಸಭೆಗಳಿಗೆ ಭಾಗವಹಿಸಿ ಸಂಘದ...
ಬೆಳ್ತಂಗಡಿ: ಇತ್ತೀಚೆಗೆ ಬಾವಿಗೆ ಬಿದ್ದು ಮೃತರಾದ ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯ ಗೌರವ ಶಿಕ್ಷಕಿ ಹತ್ಯಡ್ಕ ಗ್ರಾಮದ ಬೂಡುಮುಗೇರು ನಿವಾಸಿ ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ...
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಾಕಾಶ ಕೋರಿದ್ದ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ...
ಶಿಬಾಜೆ ಗ್ರಾಮದ ಭಂಡಿಹೊಳೆ ಎಂಬಲ್ಲಿ ಅನಾರೋಗ್ಯ ಪೀಡಿತರಾಗಿ ಶಸ್ತ್ರಚಿಕಿತ್ಸೆಗೊಳಗಾಗಿರುವ ವೃದ್ದರಿದ್ದು ಉಳಿದಂತೆ ಮೂವರು ವೃದ್ದರಿದ್ದು ಓಡಾಡಲು ಅಶಕ್ತರಾಗಿದ್ದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ಮನೆಗೆ ರಿಕ್ಷಾ ಬರುವಂತೆ ಇಳಿಜಾರಾದ ದಾರಿಯನ್ನು ದುರಸ್ತಿ ಮಾಡಿಕೊಡಲಾಯಿತು. ಸದಸ್ಯರ...
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ...
ಶಿಶಿಲ ಅರಸಿನಮಕ್ಕಿ ಮುಖ್ಯ ರಸ್ತೆಯ ಬರ್ಗುಳ ಎಂಬಲ್ಲಿ ರಸ್ತೆ ತೀರಾ ಹದಗೆಟ್ಟಿದ್ದು ಅ.26ರಂದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಸೋಮಶೇಖರ ಪೆರ್ಲ, ಶೀನಪ್ಪ ನಾಯ್ಕ್,...
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿಯ ಉಪ- ಉಪಕುಲಪತಿ ಹಾಗೂ ಧಾರವಾಡ ಎಸ್.ಡಿ.ಎಂ ಎಜ್ಯೂಕೇಶನ್ ಸೊಸೈಟಿಯ ಕಾರ್ಯದರ್ಶಿ ಜೀವಂಧರ್ ಕುಮಾರ್ ಇವರು ಅ.24 ರಂದು ಭೇಟಿ ನೀಡಿದರು. ಭೇಟಿಯ ಬಳಿಕ...
ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅ. 24 ಮತ್ತು 25 ರವರೆಗೆ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಡಿ. ಹರ್ಷೇಂದ್ರ...