ವರದಿ
ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ
ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ...
ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ
ನಿಡ್ಲೆ : ಇಲ್ಲಿಯ ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು. ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ...
ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ
ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಜೋಸೆಫ್ (40 ವರ್ಷ) ರವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ. ಇವರು ಆ 31ರಂದು ಮನೆಯಲ್ಲಿ ...
ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ. ...
ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ
ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ , ಇ -ಸ್ಟ್ಯಾಂಪ್ (ಠಸೆ) ಪೇಪರ್ ಸೇವೆಯ ...
ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ
ಮಚ್ಚಿನ: ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಚ್ಚಿನ ಘಟಕ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಎಲ್ಲಾ ಸದಸ್ಯರು ಮಚ್ಚಿನ ಹಿಂದೂ ...
ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ
ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮವು ಸೆ.4 ರಂದು ...
ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ
ತೆಂಕಕಾರಂದೂರು : ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ. ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ...
ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ
ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ...
ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ
ಕೊಕ್ಕಡ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.4ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ...