34.3 C
ಪುತ್ತೂರು, ಬೆಳ್ತಂಗಡಿ
October 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ “ಕುಷ್ಮಾ” ಪ್ರಶಸ್ತಿ ಪ್ರದಾನ ಸಮಾರಂಭ : ದಕ್ಷಿಣ ಕನ್ನಡ ಜಿಲ್ಲೆಯ ಆರು ಶಿಕ್ಷಕರಿಗೆ ‘ಕುಷ್ಮಾ ಉತ್ತಮ ಶಿಕ್ಷಕ ಪ್ರಶಸ್ತಿ’

Suddi Udaya
ಬೆಳ್ತಂಗಡಿ: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿ ಶಿಕ್ಷಕರಿಗೆ ‘ದಕ್ಷಿಣ ಕನ್ನಡ ಜಿಲ್ಲಾ ಕುಷ್ಮಾ ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮಿಂಚಿದ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಶಕ್ತಿನಗರದ ವಿದ್ವತ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮಿತ್ ಶೆಟ್ಟಿ ಅವರು ಕರಾಟೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅ.11ರಂದು ಇಂಡಿಯಾ ಕರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಹಬ್ಬದ ಸಂಭ್ರಮಕ್ಕೆ ವಿಶೇಷ ಕೊಡುಗೆಗಳು

Suddi Udaya
ಬೆಳ್ತಂಗಡಿ: ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿರುವ ಟಿವಿಎಸ್ ಮೋಟಾರ್ ಕಂಪನಿಯು ಸ್ಕೂಟರ್‌ಗಳಿಂದ ಹಿಡಿದು ಸ್ಪೋರ್ಟಿ ಬೈಕ್‌ಗಳವರೆಗೆ ವಿವಿಧ ಮಾದರಿಯ ವಾಹನಗಳನ್ನು ಪರಿಚಯಿಸುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ, ಉತ್ತಮ ಕಾರ್ಯಕ್ಷಮತೆ, ಆರಾಮದಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯವಾಣಿ ಪತ್ರಿಕೆ ಮತ್ತು ಸೋಜಾ ಎಲೆಕ್ಟ್ರಾನಿಕ್ & ಫರ್ನೀಚರ್ಸ್ ಬೆಳ್ತಂಗಡಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ವಿಜಯೋತ್ಸವ ಶಾಪಿಂಗ್ ಹಬ್ಬಗಳ ಸಂಭ್ರಮ “ಕೂಪನ್ ಬಿಡುಗಡೆ”

Suddi Udaya
ಬೆಳ್ತಂಗಡಿ: ವಿಜಯವಾಣಿ ಪತ್ರಿಕೆ ಮತ್ತು ಉತ್ಕೃಷ್ಟ ಉತ್ಪನ್ನಗಳ ವಿಶ್ವಾಸಾರ್ಹ ವಿಕ್ರಯವಾಗಿರುವ ಸೋಜಾ ಎಲೆಕ್ಟ್ರಾನಿಕ್ & ಫರ್ನೀಚರ್ಸ್ ಬೆಳ್ತಂಗಡಿ ಸಂಸ್ಥೆಯ ಜಂಟಿ ಆಶ್ರಯದಲ್ಲಿ ವಿಜಯೋತ್ಸವ ಶಾಪಿಂಗ್ ಹಬ್ಬಗಳ ಸಂಭ್ರಮ “ಕೂಪನ್ ಬಿಡುಗಡೆ ಕಾರ್ಯಕ್ರಮ ಅ.13ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಯಾಂಕ್ರಿಯಾಟೈಟಿಸ್ ಸಮಸ್ಯೆಯಿಂದ ಬಳಲುತ್ತಿರುವ ಧರ್ಮಸ್ಥಳದ ಅಭಿಲಾಷ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಹಿಟಾಚಿ ಯಂತ್ರದ ಕಾರ್ಮಿಕ ಅಭಿಲಾಷ್ ರವರು ತೀವ್ರ ಪ್ಯಾಂಕ್ರಿಯಾಟೈಟಿಸ್ (ಮೇದೋಜೀರಕ ಗ್ರಂಥಿಯ ಉರಿಯೂತ) ಹಾಗೂ ಯಕೃತ್ತಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಸ್ತುತ ಉಜಿರೆಯ ಬೆನಕ ಹೆಲ್ತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಆರೋಪಿಗಳನ್ನು ಶೀಘ್ರ ಬಂಧಿಸಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಗ್ರಹ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ: ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಘಟನೆ ನಡೆದು 7 ದಿನಗಳು ಕಳೆದಿದ್ದರೂ, ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿರುವ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗದಿರುವುದು ಕಳವಳಕಾರಿ ಸಂಗತಿಯಾಗಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಳ್ಯದ ಕಲ್ಮಡ್ಕದಲ್ಲಿ ವಿದ್ಯುತ್ ಶಾಕ್ ಗೆ ಬೆಳ್ತಂಗಡಿ ಓಡಿಲ್ನಾಳದ ಮುಂಗೇಲು ನಿವಾಸಿ ರಮೇಶ ಬಲಿ

Suddi Udaya
ಬೆಳ್ತಂಗಡಿ: ಸುಳ್ಯದ ಕಲ್ಮಡ್ಕದಲ್ಲಿ ವಿದ್ಯುತ್ ಶಾಕ್ ಗೆ ಒಳಗಾಗಿ ಬಾವ ಮತ್ತು ಬಾಮೈದ ಮೃತಪಟ್ಟ ಘಟನೆ ದಾರುಣ ಘಟನೆ ಅ.12ರಂದು ರಾತ್ರಿ ನಡೆದಿದೆ. ಸುಳ್ಯ ತಾಲೂಕಿನ ಕಲ್ಮಡ ಬೊಮ್ಮೆಟ್ಟಿ ಬಾಬು ಸೀತಾ ದಂಪತಿಗಳ ಪುತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದು(ಅ.13) ಸಂಜೆ ನವಶಕ್ತಿ ಶ್ರೀಮತಿ ಕಾಶಿ ಬಾಬು ಶೆಟ್ಟಿ ಸಂಸ್ಮರಣೆ ಪುತ್ಥಳಿ ಅನಾವರಣ, ಕಾಶಿ ಸದನ ವಸತಿ ನಿರ್ಮಾಣಕ್ಕೆ ಸಹಾಯ ಹಸ್ತ; ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯ ನವಶಕ್ತಿಯ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ಪುಣ್ಯ ತಿಥಿಯ ಅಂಗವಾಗಿ ಅ. 13 ರಂದು ಸಂಜೆ 6 ಗಂಟೆಯಿಂದ ಗುರುವಾಯನಕೆರೆಯ ನವಶಕ್ತಿಯಲ್ಲಿ ಮಾತೃ ಸ್ಮೃತಿ ಸಂಸ್ಮರಣಾ ಕಾರ್ಯಕ್ರಮ ನಡೆಯಲಿದೆ....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲೆಗೆ ‘ಕುಡ್ಲ’ ಮರು ನಾಮಕರಣ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರಿಗೆ ತುಳುನಾಡ್ ಒಕ್ಕೂಟದಿಂದ ಮನವಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಕುಡ್ಲ [ಜಿಲ್ಲೆ ] ಎಂದು ಬದಲಿಸುವಂತೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತುಳುನಾಡ್ ಒಕ್ಕೂಟದ ಸಂಸ್ಥಾಪಕರಾದ ಶೈಲೇಶ್ ಆರ್.ಜೆ. ಅವರು ಮನವಿ ನೀಡಿರುತ್ತಾರೆ. ಮನವಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

Suddi Udaya
ನವದೆಹಲಿ: ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ....
error: Content is protected !!